ನಾಗಾಲ್ಯಾಂಡ್ ರಾಜ್ಯದಲ್ಲೂ ಅಡಿಕೆ ಬೆಳೆಯುವ ಹಿನ್ನೆಲೆಯಲ್ಲಿ ಅಡಿಕೆಯ ವೈಜ್ಞಾನಿಕ ಕೃಷಿಯನ್ನು ಅಧ್ಯಯನ ಮಾಡುವ ಸಲುವಾಗಿ ವಿಟ್ಲದಲ್ಲಿರುವ ಸಿ.ಪಿ.ಸಿ.ಆರ್.ಐ ಕೇಂದ್ರಕ್ಕೆ ನಾಗಾಲ್ಯಾಂಡ್ ರಾಜ್ಯದ ನಿಯೋಗವು ಭೇಟಿ ನೀಡಿತು.