ಮಹಾರಾಷ್ಟ್ರದ ಒಂದು ಹಳ್ಳಿಯಲ್ಲಿ ನಿಜ ನಾಗರಹಾವನ್ನು ಕಾಡಿನಿಂದ ತಂದು ವಿಶೇಷ ಪೂಜೆ ಮಾಡಿ ಮತ್ತೆ ಕಾಡಿಗೆ ಬಿಡುವ ವಿಶೇಷ ಆಚರಣೆ ಅನೇಕ ಸಮಯಗಳಿಂದ ನಡೆಯುತ್ತಿದೆ.
ನಾಗರ ಪಂಚಮಿ ಅಂದರೆ ಒಂದು ರೀತಿಯಲ್ಲಿ ಪ್ರಕೃತಿಯ ಆರಾಧನೆ. ಈ ಸಂದರ್ಭ ಚಿಂತನೆಗೆ ಹಚ್ಚಬೇಕಾದ ಸಂಗತಿಯನ್ನು ಇಲ್ಲಿ ಪ್ರಬಂಧ ಅವರು ಬರೆದಿದ್ದಾರೆ.
ನಾಗರಪಂಚಮಿ ನಿಮಿತ್ತ ಸನಾತನ ಸಂಸ್ಥೆಯ ವಿಶೇಷ ಲೇಖನ.
ನಾಗರ ಪಂಚಮಿಯನ್ನು ನಾಡಿನೆಲ್ಲೆಡೆ ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತದೆ.