ರಬ್ಬರ್ ಮಂಡಳಿಯು ಸಣ್ಣ ಹಿಡುವಳಿ ವಲಯದಲ್ಲಿ ಕೆಲಸ ಮಾಡುವ ರಬ್ಬರ್ ಟ್ಯಾಪರ್‍ಗಳಿಗೆ ವಿಮಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. ರಬ್ಬರ್ ಉತ್ಪಾದಕರ ಸಂಘಗಳ ಗುಂಪು ಸಂಸ್ಕರಣಾ ಕೇಂದ್ರಗಳಲ್ಲಿ ರಬ್ಬರ್ ಹಾಳೆ…
ರಬ್ಬರ್ ಬೆಲೆ ಆಗಸ್ಟ್ ತಿಂಗಳಲ್ಲಿ ಪ್ರತಿ ಕಿಲೋಗ್ರಾಂಗೆ 247 ರೂಪಾಯಿ ತಲುಪಿದ್ದು, ಈಗ 175-185 ರ ಆಸುಪಾಸಿಗೆ ಇಳಿದಿದೆ, ಇದು ಈಚೆಗಿನ ಕನಿಷ್ಟ ಧಾರಣೆಯಾಗಿದೆ.
ರಬ್ಬರ್ ಬೆಲೆ ಕುಸಿತದಿಂದಾಗಿ ಭಾರತದಲ್ಲಿ ಬೆಳೆಗಾರರು ಬಳಲುತ್ತಿರುವಾಗ, ರಬ್ಬರ್ ಆಮದು ಏಪ್ರಿಲ್ ಮತ್ತು ಸೆಪ್ಟೆಂಬರ್ 2024 ರ ನಡುವೆ ಶೇಕಡಾ 22 ರಷ್ಟು ಹೆಚ್ಚಾಗಿದೆ.ಕಳೆದ ವರ್ಷ 2,54,488…
ರಬ್ಬರ್ ಧಾರಣೆ ಕಳೆದ ಒಂದು ತಿಂಗಳಿನಿಂದ ಗಣನೀಯವಾಗಿ ಇಳಿಕೆ ಕಂಡಿದ್ದು, ಸರ್ಕಾರಗಳು ರಬ್ಬರ್ ಬೆಳೆಗಾರರ ನೆರವಿಗೆ ಬರುವಂತೆ ಬೆಳೆಗಾರರು ಮನವಿ ಮಾಡಿದ್ದಾರೆ. ಕೇರಳದ ರಬ್ಬರ್ ಬೆಲೆ ಕುಸಿತವು…
ಜಾಗತಿಕ ನೈಸರ್ಗಿಕ ರಬ್ಬರ್ ಉತ್ಪಾದನೆಯು ಶೇಕಡಾ 35 ರಷ್ಟು ಬೆಳೆದಿದೆ, ಆದರೆ ಬೇಡಿಕೆಯು ಶೇಕಡಾ 40 ರಷ್ಟು ಏರಿಕೆಯಾಗಿದೆ. ಈ ಅಂತರವು ಹೆಚ್ಚಾಗುತ್ತಿರುವ ಕಾರಣ ಟಯರ್ ಕಂಪನಿಗಳು…
ಕೇರಳ ಹಾಗೂ ಕರ್ನಾಟಕ ಗಡಿಭಾಗದಲ್ಲಿ ರಬ್ಬರ್ ಕೃಷಿ ಕಳೆದ ಕೆಲವು ವರ್ಷಗಳಿಂದ ಬೆಳೆದಿದೆ. ಹೊಸ ಪ್ರಯೋಗಗಳು ರಬ್ಬರ್ ಕೃಷಿಯಲ್ಲಿ ಕರ್ನಾಟಕದಲ್ಲಿ ಬಹಳಷ್ಟು ನಡೆದಿಲ್ಲ. ಕಾಸರಗೋಡು ಜಿಲ್ಲೆಯ ಬೆಳ್ಳೆಚ್ಚಾಲು…
ರಬ್ಬರ್ ಆಮದು ತಡೆಗೆ ರಬ್ಬರ್ ಬೆಳೆಗಾರರ ಒತ್ತಾಯದ ನಡುವೆ ರಬ್ಬರ್ ಟಯರ್ ಉತ್ಪಾದಕ ಕಂಪನಿಗಳು ಕಳಪೆ ಟಯರ್ ಆಮದು ತಡೆಗೆ ಒತ್ತಾಯಿಸಿದ್ದಾರೆ.
ರಬ್ಬರ್ ಆಮದು ತಡೆಯಾದರೆ ಟಯರ್ ಉದ್ಯಮ ಹಾಗೂ ರಬ್ಬರ್ ಬೆಳೆಗಾರರ ರಕ್ಷಣೆ ಸಾಧ್ಯವಿದೆ ಎಂದು ಟಯರ್ ತಯಾರಕರ ಸಂಘ ಹೇಳಿದೆ.
ರಬ್ಬರ್ ಬೇಡಿಕೆಯಲ್ಲಿ ಹೆಚ್ಚಳ ಕಂಡುಬಂದಿದೆ. ಸದ್ಯ ರಬ್ಬರ್ ಟ್ಯಾಪಿಂಗ್ ಸ್ಥಗಿತಗೊಂಡಿದೆ. ಧಾರಣೆ ಹೆಚ್ಚಳ ಕಂಡುಬಂದಿದ್ದು, ರಬ್ಬರ್ ಮಾರುಕಟ್ಟೆಯಲ್ಲಿ ಆಶಾದಾಯಕ ವಾತಾವರಣ ಇದೆ.
ರಬ್ಬರ್ ಮಾರುಕಟ್ಟೆಯಲ್ಲಿ ಉತ್ಸಾಹದ ವಾತಾವರಣ ಇದೆ. ಅಂತರಾಷ್ಟ್ರೀಯ ಮಟ್ಟದಲ್ಲೂ ರಬ್ಬರ್ ಧಾರಣೆ ಬಗ್ಗೆ ಆಶಾದಾಯಕ ವಾತಾವರಣ ಇದೆ.