ನೇಪಾಳವು ಅಡಿಕೆ ಬೆಳೆ ಹಾಗೂ ಅಡಿಕೆ ರಫ್ತಿನ ಕಡೆಗೆ ರೈತರಿಗೆ ಪ್ರೋತ್ಸಾಹ ನೀಡಲು ಚಿಂತನೆ ನಡೆಸುತ್ತಿದೆ. ಅಡಿಕೆಯು ಸರ್ಕಾರದ ಆದಾಯದ ದೃಷ್ಟಿಯಿಂದಲೂ ಪ್ರಮುಖ ಬೆಳೆಯಾಗಿದೆ ಎಂದು ಅಭಿಪ್ರಾಯಪಡಲಾಗಿದೆ.
ಕೈಗಾರಿಕೆ ಉದ್ದೇಶಕ್ಕೆ ಅಗತ್ಯವಾದ ಅಡಿಕೆ, ಕರಿಮೆಣಸು, ಬಟಾಣಿ ಸೇರಿದಂತೆ ಇನ್ನೂ ಕೆಲವು ಕಚ್ಚಾ ಸಾಮಗ್ರಿಗಳನ್ನು ಆಮದು ಮಾಡಲು ನೇಪಾಳದಲ್ಲಿ ಅವಕಾಶ ನೀಡಲಾಗಿದೆ.