ಮೈಸೂರು- ಸಿದ್ದರಾಮಯ್ಯ ಅಖಾಡಕ್ಕೆ ಇಳಿದಿರುವ ಮೈಸೂರಿನ ವರುಣದಲ್ಲಿ ಬಿಜೆಪಿ ಅಭ್ಯರ್ಥಿ ಸೋಮಣ್ಣಗೆ ಮತದಾರರು ಮತ್ತೆ ತಪರಾಕಿ ಹಾಕಿದ್ದಾರೆ. “ಸಂವಿಧಾನ ಬದಲಾಯಿಸುವವರು ನಮ್ಮೂರಿಗೆ ಬರಬೇಡಿ” ಎಂದ ಗ್ರಾಮಸ್ಥರು…