Advertisement

North Karnataka weather

ಹವಾಮಾನ ವರದಿ | 23-11-2026 | ನ.24 ರಿಂದ ಮಲೆನಾಡು, ನ.25 ರಿಂದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಹವಾಮಾನ ಬದಲಾವಣೆಯ ಸೂಚನೆಗಳಿದ್ದು, ನವೆಂಬರ್ 24ರಿಂದ ಮಲೆನಾಡಿನಲ್ಲಿ ಹಾಗೂ ನವೆಂಬರ್ 25ರಿಂದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ…

29 minutes ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ. ಸೆ.15ರಿಂದ ರಾಜ್ಯಾದ್ಯಂತ ಬಿಸಿಲು ಮತ್ತು ಹಗಲಿನ ತಾಪಮಾನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ.

2 months ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ ಸಾಮಾನ್ಯ ಮಳೆಯಾಗಬಹುದು. ದಕ್ಷಿಣ ಒಳನಾಡಿನಲ್ಲಿ ಮುಂದಿನ 10 ದಿನಗಳಲ್ಲೂ ಸ್ಥಳೀಯ ಮಳೆ ಮುಂದುವರಿಯುವ…

3 months ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯಬಹುದು. ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಕಡಿಮೆ ಇದ್ದರೆ,…

3 months ago

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ ಇದೆ. IMD ಆರೆಂಜ್ ಅಲರ್ಟ್ ನೀಡಿದ್ದು, ಜನರಿಗೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಿದೆ.

7 months ago