ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನ ಒಣಹವೆ ಮುಂದುವರಿಯಲಿದ್ದು, ಬಿಸಿಲು, ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ ಮುಂಜಾನೆ ಮಂಜು ಕಂಡುಬರುವ ಸಾಧ್ಯತೆಯಿದೆ. ಬಂಗಾಳ ಕೊಲ್ಲಿಯ ಹವಾಮಾನ ವ್ಯವಸ್ಥೆ…