Advertisement

October 27 Weather Update

ಹವಾಮಾನ ವರದಿ| 26.10.2026 | ಕರ್ನಾಟಕದಲ್ಲಿ ಬಿಸಿಲು, ಒಣಹವೆ ಮುಂದುವರಿಕೆ: ನವೆಂಬರ್ ಮೊದಲ ವಾರದಲ್ಲಿ ಮತ್ತೆ ಮಳೆಯ ಮುನ್ಸೂಚನೆ

ಕರ್ನಾಟಕದಾದ್ಯಂತ ಅ.27ರಿಂದ ಬಿಸಿಲು ಹಾಗೂ ಒಣಹವೆ ಮುಂದುವರಿಯುವ ಮುನ್ಸೂಚನೆ ಇದೆ. ಅರ್ನಬ್ ಚಂಡಮಾರುತದ ಪರಿಣಾಮವಾಗಿ ಉತ್ತರ ಭಾರತದ ಕಡೆಯಿಂದ ರಾಜ್ಯದತ್ತ ಶುಷ್ಕ ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಮಳೆಯ…

5 hours ago