ರಾಹುಲ್ ದ್ರಾವಿಡ್ ಭಾರತದ ಮುಖ್ಯ ಕೋಚ್ ಆಗಿ ಮುಂದುವರಿಯಲಿದ್ದಾರೆ.
ಅಕ್ಟೋಬರ್ 14 ರಂದು ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಅಹಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ಮುಖಾಮುಖಿಯಾಗಲಿವೆ.