ಹಿಂಸಾಚಾರ ಪೀಡಿತ ಸುಡಾನ್‌ನಲ್ಲಿ ಸಿಲುಕಿ, ಸ್ಥಳಾಂತರಗೊಂಡಿದ್ದ ಎರಡನೇ ತಂಡದ ಭಾರತೀಯರು ಗುರುವಾರ ಮಧ್ಯಾಹ್ನ ಮುಂಬೈ ತಲುಪಿದ್ದಾರೆ. ಇಂದು ಮುಂಜಾನೆ ಜಿದ್ದಾದಿಂದ ಟೇಕಾಫ್ ಆದ ಭಾರತೀಯ ವಾಯುಪಡೆಯ ವಿಮಾನದ…