Advertisement

order

ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧ | ತೆಲಂಗಾಣ ಸರ್ಕಾರದ ಕ್ರಮ | ಅಡಿಕೆ ಬೆಳೆಗಾರರು ಆತಂಕ ಪಡಬೇಕಿಲ್ಲ

ರಾಜ್ಯದಾದ್ಯಂತ ಒಂದು ವರ್ಷದ ಅವಧಿಗೆ ತೆಲಂಗಾಣ ಸರ್ಕಾರವು ಗುಟ್ಕಾ ಮತ್ತು ಪಾನ್ ಮಸಾಲಾ ತಯಾರಿಕೆ, ಸಂಗ್ರಹಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಇದರಿಂದ…

8 months ago

ಮಹಿಷ ದಸರಾ, ಚಾಮುಂಡಿ ಬೆಟ್ಟ ಚಲೋ ಹಗ್ಗ-ಜಗ್ಗಾಟ | ಅನುಮತಿ ನಿರಾಕರಿಸಿ ಪೊಲೀಸ್ ಆಯುಕ್ತರ ಆದೇಶ

ಮೈಸೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಹಿಷ ದಸರಾ, ಚಾಮುಂಡಿ ಬೆಟ್ಟ ಚಲೋ ಎರಡೂ ಕಾರ್ಯಕ್ರಮಗಳಿಗೂ ಅನುಮತಿ ನಿರಾಕರಣೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

1 year ago

#CauveryWater | ಸುಪ್ರೀಂ ಕೋರ್ಟ್‌ ಆದೇಶ ಪಾಲಿಸಲೇ ಬೇಕು | ತಮಿಳುನಾಡಿಗೆ ನೀರು ಬಿಡದಿದ್ದರೆ ರಾಜ್ಯ ಸರ್ಕಾರವನ್ನೇ ವಜಾ ಮಾಡ್ತಾರೆ: ವೀರಪ್ಪ ಮೊಯ್ಲಿ

ತಮಿಳುನಾಡಿಗೆ ಕಾವೇರು ನೀರು ಬಿಡದಿದ್ದರೆ ರಾಜ್ಯ ಸರ್ಕಾರವನ್ನೆ ವಜಾ ಮಾಡುತ್ತಾರೆ. ಯಾವುದೇ ಸರ್ಕಾರ ಇದ್ದರೂ ಸಹ ನೀರು ಬಿಡುತ್ತಿದ್ದರು ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ.

1 year ago

#DKShivakumar | ಡಿಸಿಎಂ ಡಿಕೆ ಶಿವಕುಮಾರ್​​ಗೆ ನಿರಾಳ | ಸುಪ್ರೀಂಕೋರ್ಟ್‌ ನಿಂದ​ ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ |

ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಸಾಧ್ಯವಿಲ್ಲ ಎಂದು ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

1 year ago

ಗಾಂಧಿ ಕುಟುಂಬದವರ ಆದೇಶಕ್ಕೆ ನಾವು ತಲೆ ಬಾಗಲೇಬೇಕು | ಡಿ ಕೆ ಶಿವಕುಮಾರ್

ತನಗೇ ಸಿಎಂ  ಬೇಕೆಂದು ಪಟ್ಟು ಹಿಡಿದಿದ್ದ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರಿಗೆ ಸ್ಥಾನ ಬಿಟ್ಟು ಕೊಟ್ಟು ಡಿಸಿಎಂ  ಆಗಲು ಒಪ್ಪಿಗೆ ನೀಡಿದ್ದಾರೆ. ಕೆಲವೊಂದು ಸಂದರ್ಭದಲ್ಲಿ ಎಐಸಿಸಿ…

2 years ago

5, 8ನೇ ತರಗತಿ ಬೋರ್ಡ್ ಪರೀಕ್ಷೆ | ‘ಹೈ’ ಆದೇಶ ಪ್ರಶ್ನಿಸಿ ಸುಪ್ರೀಂಗೆ ಅನುದಾನರಹಿತ ಖಾಸಗಿ ಶಾಲೆಗಳ ಮೇಲ್ಮನವಿ | ಮಾರ್ಚ್ 27ಕ್ಕೆ ವಿಚಾರಣೆ

5 ಮತ್ತು 8ನೇ ತರಗತಿ ಬೋರ್ಡ್​ ಪರೀಕ್ಷೆ ಸಂಬಂಧ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಅನುದಾನ ರಹಿತ ಖಾಸಗಿ ಶಾಲೆಗಳಿಂದ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲಾಗಿದೆ. ತುರ್ತು ವಿಚಾರಣೆ…

2 years ago