ಬೆಳೆಗಳನ್ನು(crops) ಉತ್ತಮವಾಗಿ ಬೆಳೆಯುವ ಜವಾಬ್ದಾರಿ ಮಣ್ಣಿನದು(Soil). ಮಣ್ಣಲ್ಲಿ ಆ ಸಾಮರ್ಥ್ಯ ಇರುವಂತೆ ಮಾಡುವ ಜವಾಬ್ದಾರಿ ನಮ್ಮದು. ಹಾಗಿದ್ದಲ್ಲಿ ಮಣ್ಣಲ್ಲಿ ಬೆಳೆ ಬೆಳೆಸುವ ಸಾಮರ್ಥ್ಯ ಬರುವಂತೆ ಮಾಡುವುದು ಹೇಗೆ…