ಸ್ಮಶಾನದ ಘೋರಿಯಲ್ಲಿ ಶವವಾಗಿ ಮಲಗಿದ್ದ ದೇಹವೊಂದು ನಲವತ್ತು ದಿನಗಳ ನಂತರ ಮಿಸುಕಾಡಿತು - ಮಗ್ಗಲು ಬದಲಿಸಿತು. ಏನನ್ನೋ ಹೇಳಲು ಒದ್ದಾಡುತ್ತಿತ್ತು. ಅದು ಸಾಮಾನ್ಯ ಶವವಾಗಿರಲಿಲ್ಲ. ಅತ್ಯಂತ ನೋವಿನ…