ಹಳ್ಳಿಯಲ್ಲಿ ಬೆಳೆಯೋ ಈ ಪಪ್ಪಾಯ ಹಣ್ಣುಗಳು ಸಮುದ್ರದಾಚೆಗೂ ಮಾರ್ಕೆಟ್ ಹೊಂದಿದೆ. ಅರೇಬಿಯಾ ದೇಶದಿಂದ ಹಿಡಿದು ಅಮೆರಿಕಾದವರೆಗೂ ಈ ಹಣ್ಣಿನಗೆ ಡಿಮಾಂಡ್ ಇದೆ