ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ ಮದ್ಯೆ ಮತ್ತೊಬ್ಬ ಬಂಧುಗಳ ಮನೆಗೆ ಬಹುಕಾಲದ ನಂತರ ಹೋಗಿದ್ದೆ. ಆ ಕುಟುಂಬ ಒಂದು ಕಾಲದಲ್ಲಿ…