PM

ಬಿಎಚ್‌ಇಎಲ್ ಘಟಕಕ್ಕೆ ಕೇಂದ್ರ ಸಚಿವ ಎಚ್‌ಡಿಕೆ ಭೇಟಿ | BHELಗೆ ಮತ್ತಷ್ಟು ಶಕ್ತಿಬಿಎಚ್‌ಇಎಲ್ ಘಟಕಕ್ಕೆ ಕೇಂದ್ರ ಸಚಿವ ಎಚ್‌ಡಿಕೆ ಭೇಟಿ | BHELಗೆ ಮತ್ತಷ್ಟು ಶಕ್ತಿ

ಬಿಎಚ್‌ಇಎಲ್ ಘಟಕಕ್ಕೆ ಕೇಂದ್ರ ಸಚಿವ ಎಚ್‌ಡಿಕೆ ಭೇಟಿ | BHELಗೆ ಮತ್ತಷ್ಟು ಶಕ್ತಿ

ಪ್ರಧಾನಿಗಳ(PM) ಆತ್ಮನಿರ್ಭರ್ ಭಾರತ(Atma nirbhar Bharat) ಹಾಗೂ ಮೇಕ್ ಇನ್ ಇಂಡಿಯಾ(Make in India) ಪರಿಕಲ್ಪನೆಗಳು ಕೈಗಾರಿಕಾ ಕ್ಷೇತ್ರದ(Industrial sector) ಮೇಲೆ ಸಂಜೀವಿನಿಯಂತೆ ಸಕಾರಾತ್ಮಕ ಪರಿಣಾಮ ಬೀರುತ್ತಿವೆ…

9 months ago
ಶೃಂಗಸಭೆಯಲ್ಲಿ ಮತ್ತೆ ಮುನ್ನೆಲೆಗೆ ಬಂದ ಭಾರತ್‌ ಮರುನಾಮಕರಣ ವಿಷಯ | ಮೋದಿ ಮುಂದೆ ‘ಭಾರತ್’ ನಾಮಫಲಕ, ಚರ್ಚೆ ಶುರು.!ಶೃಂಗಸಭೆಯಲ್ಲಿ ಮತ್ತೆ ಮುನ್ನೆಲೆಗೆ ಬಂದ ಭಾರತ್‌ ಮರುನಾಮಕರಣ ವಿಷಯ | ಮೋದಿ ಮುಂದೆ ‘ಭಾರತ್’ ನಾಮಫಲಕ, ಚರ್ಚೆ ಶುರು.!

ಶೃಂಗಸಭೆಯಲ್ಲಿ ಮತ್ತೆ ಮುನ್ನೆಲೆಗೆ ಬಂದ ಭಾರತ್‌ ಮರುನಾಮಕರಣ ವಿಷಯ | ಮೋದಿ ಮುಂದೆ ‘ಭಾರತ್’ ನಾಮಫಲಕ, ಚರ್ಚೆ ಶುರು.!

ದೆಹಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಗೆ ಇಡೀ ವಿಶ್ವದ ನಾಯಕರು ಭಾಗವಹಿಸುತ್ತಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಕೂರುವ ಆಸನದಲ್ಲಿ ‘ಪ್ರೈಂ ಮಿನಿಸ್ಟರ್ ಆಫ್ ಇಂಡಿಯಾ’…

2 years ago
#G20India2023 | ಜಿ20 ಶೃಂಗ ಸಭೆಗೆ ಆಗಮಿಸುತ್ತಿರುವ ವಿಶ್ವದ ಘಟಾನುಘಟಿ ನಾಯಕರು | ಅತ್ಯಾಧುನಿಕ ರಕ್ಷಣಾ ತಂತ್ರಜ್ಞಾನ ಸಹಭಾಗಿತ್ವದ ಬಗ್ಗೆ ಪ್ರಧಾನಿ ಮೋದಿ, ಅಮೆರಿಕ ಅಧ್ಯಕ್ಷ ಬೈಡನ್ ಚರ್ಚೆ ಸಾಧ್ಯತೆ#G20India2023 | ಜಿ20 ಶೃಂಗ ಸಭೆಗೆ ಆಗಮಿಸುತ್ತಿರುವ ವಿಶ್ವದ ಘಟಾನುಘಟಿ ನಾಯಕರು | ಅತ್ಯಾಧುನಿಕ ರಕ್ಷಣಾ ತಂತ್ರಜ್ಞಾನ ಸಹಭಾಗಿತ್ವದ ಬಗ್ಗೆ ಪ್ರಧಾನಿ ಮೋದಿ, ಅಮೆರಿಕ ಅಧ್ಯಕ್ಷ ಬೈಡನ್ ಚರ್ಚೆ ಸಾಧ್ಯತೆ

#G20India2023 | ಜಿ20 ಶೃಂಗ ಸಭೆಗೆ ಆಗಮಿಸುತ್ತಿರುವ ವಿಶ್ವದ ಘಟಾನುಘಟಿ ನಾಯಕರು | ಅತ್ಯಾಧುನಿಕ ರಕ್ಷಣಾ ತಂತ್ರಜ್ಞಾನ ಸಹಭಾಗಿತ್ವದ ಬಗ್ಗೆ ಪ್ರಧಾನಿ ಮೋದಿ, ಅಮೆರಿಕ ಅಧ್ಯಕ್ಷ ಬೈಡನ್ ಚರ್ಚೆ ಸಾಧ್ಯತೆ

ಡಿಜಿಟಲ್ ಕ್ರಾಂತಿಯನ್ನು ಎದುರಿಸುವ ನಿಟ್ಟಿನಲ್ಲಿ ಒಗ್ಗೂಡಿದ ವಿಶ್ವದ ಎರಡು ಅತ್ಯಂತ ದೊಡ್ಡ ಮತ್ತು ಶಕ್ತಿಶಾಲಿ ಪ್ರಜಾಪ್ರಭುತ್ವ ದೇಶಗಳಾಗಿವೆ ಅಮೆರಿಕ ಮತ್ತು ಭಾರತ ಎಂದು ಅವರು ಹೇಳಿದ್ದಾರೆ.

2 years ago
#RamKathaCambridge | ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಮೊರಾರಿ ಬಾಪು ಅವರಿಂದ “ರಾಮಕಥೆ” | ಕಾರ್ಯಕ್ರಮಕ್ಕೆ ಭೇಟಿ ನೀಡಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್ |#RamKathaCambridge | ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಮೊರಾರಿ ಬಾಪು ಅವರಿಂದ “ರಾಮಕಥೆ” | ಕಾರ್ಯಕ್ರಮಕ್ಕೆ ಭೇಟಿ ನೀಡಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್ |

#RamKathaCambridge | ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಮೊರಾರಿ ಬಾಪು ಅವರಿಂದ “ರಾಮಕಥೆ” | ಕಾರ್ಯಕ್ರಮಕ್ಕೆ ಭೇಟಿ ನೀಡಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್ |

ಕೇಂಬ್ರಿಡ್ಜ್‌ ವಿಶ್ವವಿದ್ಯಾಲಯದಲ್ಲಿ ಮೊರಾರಿ ಬಾಪು ಅವರಿಂದ ನಡೆದ ರಾಮಕಥಾ  ಕಾರ್ಯಕ್ರಮದಲ್ಲಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಭಾಗವಹಿಸಿದರು. ಶ್ರೀರಾಮನು ಯಾವಾಗಲೂ ಜೀವನದ ಸವಾಲುಗಳನ್ನು ಧೈರ್ಯದಿಂದ ಎದುರಿಸಲು, ನಮ್ರತೆಯಿಂದ…

2 years ago
#IndependenceDay | ಮಂಡ್ಯದ ರೈತನಿಗೆ ಸ್ವಾತಂತ್ರ್ಯ ಸಂಭ್ರಮಾಚರಣೆಗೆ ಕೆಂಪುಕೋಟೆಗೆ ಆಹ್ವಾನ | ಪ್ರಧಾನಮಂತ್ರಿ ಕಾರ್ಯಾಲಯದಿಂದ ಕರೆ |#IndependenceDay | ಮಂಡ್ಯದ ರೈತನಿಗೆ ಸ್ವಾತಂತ್ರ್ಯ ಸಂಭ್ರಮಾಚರಣೆಗೆ ಕೆಂಪುಕೋಟೆಗೆ ಆಹ್ವಾನ | ಪ್ರಧಾನಮಂತ್ರಿ ಕಾರ್ಯಾಲಯದಿಂದ ಕರೆ |

#IndependenceDay | ಮಂಡ್ಯದ ರೈತನಿಗೆ ಸ್ವಾತಂತ್ರ್ಯ ಸಂಭ್ರಮಾಚರಣೆಗೆ ಕೆಂಪುಕೋಟೆಗೆ ಆಹ್ವಾನ | ಪ್ರಧಾನಮಂತ್ರಿ ಕಾರ್ಯಾಲಯದಿಂದ ಕರೆ |

ಆ.15 ರಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ದೇಶದ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಯಲ್ಲಿ ಭಾಗಿಯಾಗುವಂತೆ ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿಯ ರೈತ ವಿರೂಪಾಕ್ಷ ಎಂಬುವವರಿಗೆ ಅಧಿಕೃತ ಆಹ್ವಾನ ಬಂದಿದೆ.

2 years ago
#RakshaBandan| ಲೋಕಸಭೆ ಚುನಾವಣೆಗೆ ಪೂರ್ವ ತಯಾರಿ | ಮುಸ್ಲಿಂ ಮಹಿಳೆಯರೊಂದಿಗೆ ರಕ್ಷಾ ಬಂಧನ ಆಚರಿಸಲು ಬಿಜೆಪಿ ಸಂಸದರಿಗೆ ಮೋದಿ ಸೂಚನೆ |#RakshaBandan| ಲೋಕಸಭೆ ಚುನಾವಣೆಗೆ ಪೂರ್ವ ತಯಾರಿ | ಮುಸ್ಲಿಂ ಮಹಿಳೆಯರೊಂದಿಗೆ ರಕ್ಷಾ ಬಂಧನ ಆಚರಿಸಲು ಬಿಜೆಪಿ ಸಂಸದರಿಗೆ ಮೋದಿ ಸೂಚನೆ |

#RakshaBandan| ಲೋಕಸಭೆ ಚುನಾವಣೆಗೆ ಪೂರ್ವ ತಯಾರಿ | ಮುಸ್ಲಿಂ ಮಹಿಳೆಯರೊಂದಿಗೆ ರಕ್ಷಾ ಬಂಧನ ಆಚರಿಸಲು ಬಿಜೆಪಿ ಸಂಸದರಿಗೆ ಮೋದಿ ಸೂಚನೆ |

ಭಾರತೀಯ ಜನತಾ ಪಕ್ಷ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಪೂರ್ವಾಭಾವಿ ಸಿದ್ಧತೆಗಳನ್ನು ನಡೆಸುತ್ತಿದೆ. ಈ ಬಾರಿ ಮುಸ್ಲಿಂ ಸಹೋದರಿಯರ ಜತೆ…

2 years ago
#TigerCensus| ವಿಶ್ವದಲ್ಲಿಯೇ ಅತಿ ಹೆಚ್ಚು ಹುಲಿ ಇರುವ ದೇಶ ಭಾರತ | 75% ಹುಲಿಗಳಿಗೆ ನೆಲೆಯಾದ ಭಾರತದಲ್ಲಿ 4 ವರ್ಷಕ್ಕೆ 24% ರಷ್ಟು ಹೆಚ್ಚಳ…!#TigerCensus| ವಿಶ್ವದಲ್ಲಿಯೇ ಅತಿ ಹೆಚ್ಚು ಹುಲಿ ಇರುವ ದೇಶ ಭಾರತ | 75% ಹುಲಿಗಳಿಗೆ ನೆಲೆಯಾದ ಭಾರತದಲ್ಲಿ 4 ವರ್ಷಕ್ಕೆ 24% ರಷ್ಟು ಹೆಚ್ಚಳ…!

#TigerCensus| ವಿಶ್ವದಲ್ಲಿಯೇ ಅತಿ ಹೆಚ್ಚು ಹುಲಿ ಇರುವ ದೇಶ ಭಾರತ | 75% ಹುಲಿಗಳಿಗೆ ನೆಲೆಯಾದ ಭಾರತದಲ್ಲಿ 4 ವರ್ಷಕ್ಕೆ 24% ರಷ್ಟು ಹೆಚ್ಚಳ…!

ಸುಮಾರು 80% ರಷ್ಟು ಹುಲಿಗಳು (2,885) ಈಗ ಮಧ್ಯಪ್ರದೇಶ, ಕರ್ನಾಟಕ, ಉತ್ತರಾಖಂಡ, ಮಹಾರಾಷ್ಟ್ರ, ತಮಿಳುನಾಡು ಮತ್ತು ಅಸ್ಸಾಂ ಸೇರಿದಂತೆ 18 ಹುಲಿ ರಾಜ್ಯಗಳಲ್ಲಿ ಎಂಟರಲ್ಲಿ ವಾಸಿಸುತ್ತಿವೆ. ಮಧ್ಯಪ್ರದೇಶದಲ್ಲಿ…

2 years ago
#Artifacts | ಪುರಾತನ ವಸ್ತುಗಳು ಅಮೇರಿಕಾದಿಂದ ಮತ್ತೆ ಮರಳಿ ಭಾರತಕ್ಕೆ | ಮೋದಿ ಅಮೇರಿಕಾ ಭೇಟಿ ಪರಿಣಾಮ..!#Artifacts | ಪುರಾತನ ವಸ್ತುಗಳು ಅಮೇರಿಕಾದಿಂದ ಮತ್ತೆ ಮರಳಿ ಭಾರತಕ್ಕೆ | ಮೋದಿ ಅಮೇರಿಕಾ ಭೇಟಿ ಪರಿಣಾಮ..!

#Artifacts | ಪುರಾತನ ವಸ್ತುಗಳು ಅಮೇರಿಕಾದಿಂದ ಮತ್ತೆ ಮರಳಿ ಭಾರತಕ್ಕೆ | ಮೋದಿ ಅಮೇರಿಕಾ ಭೇಟಿ ಪರಿಣಾಮ..!

ಭಾರತದ ಜನರಿಗೆ ಇವು ಕೇವಲ ಕಲಾಕೃತಿಗಳಲ್ಲ, ಆದರೆ ಅವರ ಜೀವನ ಪರಂಪರೆ ಮತ್ತು ಸಂಸ್ಕೃತಿಯ ಭಾಗ, ಈ ಪುರಾತನ ವಸ್ತುಗಳನ್ನು ಶೀಘ್ರದಲ್ಲೇ ಭಾರತ ತಲುಪಲಿವೆ

2 years ago
#Job #ModiInAmerica | ಪ್ರಧಾನಿ ಮೋದಿ ಅಮೆರಿಕಾ ಪ್ರವಾಸ | ಭಾರತೀಯ ಉದ್ಯೋಗರಂಗಕ್ಕೆ 80 ಸಾವಿರ ಉದ್ಯೋಗ ಸೃಷ್ಟಿ#Job #ModiInAmerica | ಪ್ರಧಾನಿ ಮೋದಿ ಅಮೆರಿಕಾ ಪ್ರವಾಸ | ಭಾರತೀಯ ಉದ್ಯೋಗರಂಗಕ್ಕೆ 80 ಸಾವಿರ ಉದ್ಯೋಗ ಸೃಷ್ಟಿ

#Job #ModiInAmerica | ಪ್ರಧಾನಿ ಮೋದಿ ಅಮೆರಿಕಾ ಪ್ರವಾಸ | ಭಾರತೀಯ ಉದ್ಯೋಗರಂಗಕ್ಕೆ 80 ಸಾವಿರ ಉದ್ಯೋಗ ಸೃಷ್ಟಿ

ಪ್ರಧಾನಿ ಮೋದಿಯವರು ಅನೇಕ ವಿದೇಶ ಪ್ರವಾಸಗಳನ್ನು ಕೈಗೊಳ್ಳುತ್ತಾರೆ. ಕೆಲವರು ಟೀಕಿಸುತ್ತಾರೆ, ಮೋದಿಯವರು ಸುಮ್ಮನೆ ದೇಶ ಸುತ್ತುತ್ತಾರೆ ಎಂದು. ನಮ್ಮ ದೇಶದಲ್ಲಿ ಮಾಡಲು ಬೇಕಾದಷ್ಟು ಕೆಲಸಗಳಿರುತ್ತವೆ. ಅದು ಬಿಟ್ಟು…

2 years ago
#BlackMoney | ಸ್ವಿಸ್‌ ಬ್ಯಾಂಕ್‌ನಲ್ಲಿ ಭಾರತೀಯರ ಠೇವಣಿ 11 %ಕುಸಿತ | ಸೆಪ್ಟೆಂಬರ್‌ನಲ್ಲಿ ಐದನೇ ಕಪ್ಪುಹಣದಾರರ ಪಟ್ಟಿ ಕೇಂದ್ರ ಸರ್ಕಾರದ ಕೈ ಸೇರುವ ಸಾಧ್ಯತೆ |#BlackMoney | ಸ್ವಿಸ್‌ ಬ್ಯಾಂಕ್‌ನಲ್ಲಿ ಭಾರತೀಯರ ಠೇವಣಿ 11 %ಕುಸಿತ | ಸೆಪ್ಟೆಂಬರ್‌ನಲ್ಲಿ ಐದನೇ ಕಪ್ಪುಹಣದಾರರ ಪಟ್ಟಿ ಕೇಂದ್ರ ಸರ್ಕಾರದ ಕೈ ಸೇರುವ ಸಾಧ್ಯತೆ |

#BlackMoney | ಸ್ವಿಸ್‌ ಬ್ಯಾಂಕ್‌ನಲ್ಲಿ ಭಾರತೀಯರ ಠೇವಣಿ 11 %ಕುಸಿತ | ಸೆಪ್ಟೆಂಬರ್‌ನಲ್ಲಿ ಐದನೇ ಕಪ್ಪುಹಣದಾರರ ಪಟ್ಟಿ ಕೇಂದ್ರ ಸರ್ಕಾರದ ಕೈ ಸೇರುವ ಸಾಧ್ಯತೆ |

ಭಾರತದ ಕಪ್ಪು ಹಣ ಹೊರ ದೇಶದ ಬ್ಯಾಂಕ್ ಗಳಲ್ಲಿ ಜಮೆಯಾಗುತ್ತಿರುವ ವಿಷಯ ಎಲ್ಲರಿಗೂ ತಿಳಿದೇ ಇದೆ. ವರ್ಷದಿಂದ ವರ್ಷಕ್ಕೆ ಹಣ ಹೂಡಿಕೆ ಪ್ರಮಾಣ ಬೆಳೆಯುತ್ತಲೇ ಇತ್ತು. ಆದರೆ…

2 years ago