ಮೀನು ಉತ್ಪಾದನೆ ಹೆಚ್ಚಿಸುವುದು, ಒಳನಾಡು, ಕರಾವಳಿ ಮತ್ತು ಹಿನ್ನೀರು ಮೀನುಗಾರಿಕೆ ಸಂಪನ್ಮೂಲಗಳ ಸರ್ವತೋಮುಖ ಮತ್ತು ಸುಸ್ಥಿರ ಅಭಿವೃದ್ದಿಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಮೀನುಗಾರಿಕೆಯು ವಿದೇಶಿ…