ರಸ್ತೆಗುಂಡಿಗಳನ್ನು ತ್ವರಿತವಾಗಿ ಮುಚ್ಚಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ದಾವಣಗೆರೆ ಜಿಲ್ಲಾಧಿಕಾರಿ ಡಾ.ಜಿ.ಎಂ.ಗಂಗಾಧರ ಸ್ವಾಮಿ ಸೂಚಿಸಿದ್ದಾರೆ. ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ…