ಕೆಲವೊಂದು ತಾಂತ್ರಿಕ ಸಮಸ್ಯೆಯಿಂದ ಕೆಲವು ಪ್ರದೇಶಗಳಲ್ಲಿ ನಿರ್ವಹಣಾ ಕಾರ್ಯಗಳಿಗಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿದೆಯೇ ಹೊರತು ಲೋಡ್ ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ನೂತನ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಉಚಿತವಾಗಿ 200 ಯೂನಿಟ್ ವಿದ್ಯುತ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಜುಲೈ ತಿಂಗಳಿನಿಂದಲೇ ಪ್ರಯೋಜನ ಸಿಗಲಿದೆ. ಆದರೆ ನೀವು…