Advertisement

Prime Minister

ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್‌ ದೋವಲ್‌ ಅಧಿಕಾರವಧಿ ವಿಸ್ತರಣೆ |

ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ (National Security Advisor) ಅಜಿತ್ ದೋವಲ್  ಅವರ ಅಧಿಕಾರಾವಧಿಯನ್ನು ವಿಸ್ತರಿಸಲಾಗಿದೆ. ಜೂನ್ 10 ರಿಂದ ಜಾರಿಗೆ ಬರುವಂತೆ ಅಜಿತ್ ದೋವಲ್ ಅವರನ್ನು ರಾಷ್ಟ್ರೀಯ…

9 months ago

3ನೇ ಬಾರಿಗೆ ಮೋದಿ ಪ್ರಮಾಣವಚನ | ಕಾರ್ಯಕ್ರಮದಲ್ಲಿ ವಿದೇಶಿ ಗಣ್ಯರು, ಪೌರಕಾರ್ಮಿಕರು, ಆದಿವಾಸಿ ಮಹಿಳೆಯರು ಭಾಗಿ | ರಾಷ್ಟ್ರಪತಿ ಭವನದ ಬಳಿ ಟೈಟ್ ಸೆಕ್ಯೂರಿಟಿ |

ಸತತ ಮೂರನೇ ಬಾರಿಗೆ ನರೇಂದ್ರ ಮೋದಿ(Narendra Modi) ಅವರು ಪ್ರಧಾನಿಯಾಗಿ(Prime Minister) ಪ್ರಮಾಣವಚನ(Oath) ಸ್ವೀಕರಿಸಲಿದ್ದಾರೆ. ನಮೋ ಸರ್ಕಾರವು ಪ್ರಮಾಣವಚನ ಕಾರ್ಯಕ್ರಮಕ್ಕೆ ಗಣ್ಯಾತಿ ಗಣ್ಯರನ್ನು(VVIP Guests) ಆಹ್ವಾನಿಸಿದೆ. ಭಾನುವಾರ…

9 months ago

ಕಾವೇರಿ ನೀರಿಗಾಗಿ ಕರ್ನಾಟಕದ ಪರ ವಾದಿಸಿದ್ದ ಖ್ಯಾತ ವಕೀಲ ಫಾಲಿ ನಾರಿಮನ್ ಇನ್ನಿಲ್ಲ ಪ್ರಧಾನಿ ಸೇರಿದಂತೆ ಗಣ್ಯರ ಸಂತಾಪ

ನಮ್ಮ ರಾಜ್ಯದ ಕಾವೇರಿ ನೀರಿಗೂ(Cauvery Water), ಹಿರಿಯ ವಕೀಲ ಫಾಲಿ ಎಸ್‌ ನಾರಿಮನೆ(Fali S Nariman)ಗೂ ಅವಿನಾಭಾವ ಸಂಬಂಧ. ಕರುನಾಡಿನ(Karnataka) ಜನರ ನಾಡಿಮಿಡಿತ ಅರಿತು ದಶಕಗಳ ಕಾಲ…

1 year ago

ಅಬುಧಾಬಿಯಲ್ಲಿ ಏಷ್ಯಾದ ಅತೀ ದೊಡ್ಡ ಹಿಂದೂ ದೇವಾಲಯ | ಸ್ವಾಮೀಜಿ, ಮೌಲ್ವಿ, ಪಾದ್ರಿ ಜೊತೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಂದಿರ ಉದ್ಘಾಟನೆ

ಮುಸ್ಲಿಮರ (Muslim) ನಾಡಿನಲ್ಲಿ ಹಿಂದೂ ದೇವಾಲಯ (Hindu temple) ಉದ್ಘಾಟನೆಯಾಗಿದೆ. ಮರುಭೂಮಿಯ (desert) ನಾಡಿನಲ್ಲಿ ಇನ್ನು ಮುಂದೆ ಮಂತ್ರಘೋಷ ಕೇಳಿಸಲಿದೆ. ಅಬುಧಾಬಿಯಲ್ಲಿ(Abu Dhabi) ನಿರ್ಮಾಣಗೊಂಡಿದ್ದ ಬಿಎಪಿಎಸ್ ಸ್ವಾಮಿ…

1 year ago

#IsrealPalestineconflict | ಯುದ್ಧ ಮುಂದುವರೆಸುವ ಪ್ರತಿಜ್ಞೆ ಮಾಡಿದ ಇಸ್ರೇಲ್‌ ಪ್ರಧಾನಿ | ಹಮಾಸ್‍ ಮೇಲೆ ಬೃಹತ್ ದಾಳಿಗೆ ಮುಂದಾದ ಇಸ್ರೇಲ್ |

ಇಸ್ರೇಲ್- ಪ್ಯಾಲೇಸ್ಟೈನ್ ನಡುವಿನ ಯುದ್ಧ ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಇದೀಗ ಇಸ್ರೇಲ್ ಸೇನೆಯು ಬೃಹತ್ ದಾಳಿಯ ಮುನ್ಸೂಚನೆಯೊಂದನ್ನು ನೀಡಿದೆ. ಗಾಝಾ ಗಡಿಯಲ್ಲಿ ನೆಲದ ದಾಳಿ ನಡೆಸಲು ಇಸ್ರೇಲ್…

1 year ago

#IndependenceDay | ಮಂಡ್ಯದ ರೈತನಿಗೆ ಸ್ವಾತಂತ್ರ್ಯ ಸಂಭ್ರಮಾಚರಣೆಗೆ ಕೆಂಪುಕೋಟೆಗೆ ಆಹ್ವಾನ | ಪ್ರಧಾನಮಂತ್ರಿ ಕಾರ್ಯಾಲಯದಿಂದ ಕರೆ |

ಆ.15 ರಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ದೇಶದ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಯಲ್ಲಿ ಭಾಗಿಯಾಗುವಂತೆ ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿಯ ರೈತ ವಿರೂಪಾಕ್ಷ ಎಂಬುವವರಿಗೆ ಅಧಿಕೃತ ಆಹ್ವಾನ ಬಂದಿದೆ.

2 years ago

ಬಂಡೀಪುರದಲ್ಲಿ ಮೋದಿ ಸಫಾರಿ | ಗಂಧದ ಗುಡಿಯ ಪ್ರಕೃತಿ ಸೌಂದರ್ಯ ಸವಿದ ಪ್ರಧಾನಿ

ಹುಲಿ ಯೋಜನೆಯ ಸುವರ್ಣ ಮಹೋತ್ಸವದ ಆಚರಣೆಗಾಗಿ ಬಂಡೀಪುರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ‌ ಮೋದಿ ಅವರು ಬಂಡೀಪುರ ಹುಲಿ‌ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ನಡೆಸಿದ್ದಾರೆ. ಮೈಸೂರಿನಿಂದ ಬೆಳಗ್ಗೆ ಮೇಲುಕಾಮನಹಳ್ಳಿ…

2 years ago

ಹುಬ್ಬಳ್ಳಿಯಲ್ಲಿ ವಿಶ್ವದ ಅತಿದೊಡ್ಡ ರೈಲ್ವೆ ಫ್ಲಾಟ್ ಫಾರಂ | ಪ್ರಧಾನಿ ಮೋದಿ ಅವರಿಂದ ಲೋಕಾರ್ಪಣೆ

ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ನಿಲ್ದಾಣದಲ್ಲಿ ವಿಶ್ವದ ಅತಿ ಉದ್ದದ ರೈಲ್ವೇ ಪ್ಲಾಟ್‌ಫಾರ್ಮ್ ಅನ್ನು ಲೋಕಾರ್ಪಣೆ ಮಾಡಲು ಪ್ರಧಾನಮಂತ್ರಿಯವರು  ಇದೇ ಮಾರ್ಚ್‌ 12 ರಂದು ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ.…

2 years ago