Advertisement

Profitable Farming

ಇಂದಿನಿಂದ ರಾಷ್ಟ್ರೀಯ ತೋಟಗಾರಿಕೆ ಮೇಳ | ರೈತರಿಗೆ ಲಾಭದಾಯಕ ಕೃಷಿ ಪದ್ಧತಿಗಳ ಪರಿಚಯ | ವಿವಿಧ ಬಗೆಯ ತಳಿಗಳ ಅನಾವರಣ

ಸ್ವಾವಲಂಬನೆಗಾಗಿ ನವೀನ ತೋಟಗಾರಿಕೆ ಎಂಬ ಘೋಷಾವಾಕ್ಯದೊಂದಿಗೆ ಇಂದಿನಿಂದ ಫೆಬ್ರವರಿ 25ರವರೆಗೆ `ರಾಷ್ಟ್ರೀಯ ತೋಟಗಾರಿಕೆ ಮೇಳ 2023’ ಹೇಸರಘಟ್ಟದಲ್ಲಿ ಹಮ್ಮಿಕೊಳ್ಳಲಾಗಿದೆ. ಹೇಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯಲ್ಲಿ (ಐಐಎಚ್‌ಆರ್‌)…

2 years ago