ಸ್ವಭಾಷಾ ಚಾತುರ್ಮಾಸ್ಯದ ಸವಿನೆನಪಾಗಿ ವಿಷ್ಣುಗುಪ್ತ ವಿಶ್ವವಿದ್ಯಾಪೀಠದಲ್ಲಿ ಸ್ವಭಾಷಾ ಪೀಠ ಮತ್ತು ಹವ್ಯಕ ಅಧ್ಯಯನ ಪೀಠವನ್ನು ಆರಂಭಿಸಲಾಗುವುದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ಪ್ರಕಟಿಸಿದರು. ಸ್ವಭಾಷಾ ಚಾತುರ್ಮಾಸ್ಯದ 53ನೇ…
ಸ್ವಭಾಷೆ, ಸ್ವಭೂಷಾ, ಸ್ವದೇಶಿ ಚಿಂತನೆಯ ಮೂಲಕ ನಮ್ಮ ಜೀವನ, ಭಾಷೆ, ಹಬ್ಬ- ಆಚರಣೆಗಳನ್ನು ಶುದ್ಧೀಕರಿಸಿಕೊಂಡು ಶಾಶ್ವತ ಸುಖದತ್ತ ಮುಖ ಮಾಡೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ…
ಅಮ್ಮನ ಸಂಬಂಧ ಮತ್ತು ಉಪ್ಪಿನ ರುಚಿಗೆ ಪರ್ಯಾಯ ಇಲ್ಲ; ಅಂತೆಯೇ ಎಷ್ಟೇ ಭಾಷೆಗಳಿದ್ದರೂ ಮಾತೃಭಾಷೆಗೆ ಪರ್ಯಾಯವಾಗಲಾರದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಅಶೋಕೆಯಲ್ಲಿ ಸ್ವಭಾಷಾ ಚಾತುಮಾಸ್ಯ…
ಜಗತ್ತಿನ ಯಾವುದೇ ಕಡೆಗಳಲ್ಲಿ ನೆಲೆಸಿದರೂ ನಮ್ಮ ಭಾಷೆ- ಸಂಸ್ಕೃತಿ, ಸಂಸ್ಕಾರಗಳನ್ನು ಮರೆಯಬಾರದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀಮಹಾಸ್ವಾಮೀಜಿ ಹೇಳಿದರು. ಅಶೋಕೆಯಲ್ಲಿ ಸ್ವಭಾಷಾ ಚಾತುಮಾಸ್ಯ ವ್ರತ…
ಕನ್ನಡವನ್ನು ಕಲುಷಿತ ಮಾಡಿರುವ ಪರಕೀಯ ಶಬ್ದಗಳನ್ನು ಅವರಿಗೇ ಬಿಟ್ಟುಬಿಡೋಣ. ಶುದ್ಧ ಕನ್ನಡದ ಸುಂದರ ಪದಗಳೇ ಕನ್ನಡ ತಾಯಿಗೆ ಶೋಭೆ. ಮರೆತು ಹೋದ ಕನ್ನಡ ಪದಗಳನ್ನು ಮತ್ತೆ ಚಾಲ್ತಿಗೆ…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ, ಭಾಷಾ ಶುದ್ಧೀಕರಣ ಎಲ್ಲರ ಆದ್ಯತೆಯಾಗಬೇಕು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ಆಶಿಸಿದರು.…
ನಾಲಿಗೆ ಶುದ್ಧವಾಗಿದ್ದರೆ ಮಾತ್ರ ನಮ್ಮ ವ್ಯಕ್ತಿತ್ವವೂ ಶುದ್ಧವಾಗಿರಲು ಸಾಧ್ಯ; ಆದ್ದರಿಂದ ಕಲುಷಿತಗೊಂಡಿರುವ ನಮ್ಮ ಭಾಷೆಯ ಶುದ್ಧೀಕರಣಕ್ಕೆ ಆದ್ಯತೆ ನೀಡೋಣ ಎಂದು ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು.…
ಸಮಾಜಕ್ಕೆ, ರಾಷ್ಟ್ರಕ್ಕೆ ವಿಶ್ವಕ್ಕೆ ಬೆಳಕು ನೀಡುವ ವ್ಯವಸ್ಥೆಯನ್ನು ಬೆಳೆಸುವುದು ಇಡೀ ಸಮಾಜದ ಜವಾಬ್ದಾರಿ ಎಂದು ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.
ಅಂತರ್ಮುಖಿಯಾಗಲು, ಆಧ್ಯಾತ್ಮದ ಹಾದಿಯಲ್ಲಿ ಮುನ್ನಡೆಯಲು ಚಾತುರ್ಮಾಸ ಉತ್ತಮ ಸಂದರ್ಭ. ಪ್ರಪಂಚವನ್ನು ಕತ್ತಲು ಮಾಡಿ ಆಧ್ಯಾತ್ಮದ ಬೆಳಕನ್ನು ಕಾಣಿಸುವ ಸಾಮರ್ಥ್ಯ ತಮೋಗ್ರಹವಾದ ಶನಿಗೆ ಇದೆ. ಚಾತುರ್ಮಾಸ್ಯ ಕೂಡಾ ಪ್ರಕೃತಿ…
ಗೋಕರ್ಣ ಮಂಡಲಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ 32ನೇ ಚಾತುರ್ಮಾಸ್ಯ ವ್ರತ ಆಷಾಢ ಶುದ್ಧ ಪೂರ್ಣಿಮೆಯಿಂದ ಅಂದರೆ 10ನೇ ಜುಲೈ 2025 ರಿಂದ ಭಾದ್ರಪದ ಶುದ್ಧ ಪೂರ್ಣಿಮೆಯವರಗೆ…