ಬೇಸಿಗೆ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಗಮನದಲ್ಲಿಟ್ಟುಕೊಂಡು ಮಧ್ಯ ರೈಲ್ವೆಯು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್ ಮುಂಬೈ ಮತ್ತು ಸರ್. ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ…
ದೇಶಾದ್ಯಂತ ಹಬ್ಬದ ಹಿನ್ನೆಲೆಯಲ್ಲಿ ಸುಮಾರು 7.5 ಕೋಟಿ ಪ್ರಯಾಣಿಕರು ವಿಶೇಷ ರೈಲುಗಳ ಮೂಲಕ ಬಿಹಾರ, ಪೂರ್ವ ಉತ್ತರ ಪ್ರದೇಶ ಮತ್ತು ಜಾರ್ಖಂಡ್‌ಗೆ ಪ್ರಯಾಣಿಸಿದ್ದಾರೆ. 24 ಗಂಟೆಗಳಲ್ಲಿ ಭಾರತೀಯ…
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿವಾರಿಸಲು ನೈರುತ್ಯ ರೈಲ್ವೆ ರಾಜ್ಯದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಸುಮಾರು 24 ರೈಲುಗಳು ಕರ್ನಾಟಕದಿಂದ…
ದೀಪಾವಳಿ ಹಬ್ಬದ ವೇಳೆ ಪ್ರಯಾಣಿಕರ ದಟ್ಟಣೆಯ ನಿರ್ವಹಣೆಗಾಗಿ ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚರಿಸಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಮಂಗಳೂರಿನಲ್ಲಿ…
ಕಳೆದ ಹತ್ತು ದಿನಗಳಿಂದ ಭೂಕುಸಿತದ(Land slide) ಪರಿಣಾಮ ಸ್ಥಗಿತಗೊಂಡಿದ್ದ ಮಂಗಳೂರು- ಬೆಂಗಳೂರು 12 ರೈಲುಗಳು ಮತ್ತೆ ಸ್ಥಗಿತಗೊಂಡಿದೆ. ಹಾಸನ-ಮಂಗಳೂರು ( Hassana-Mangaluru) ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ…
ಯಡಕುಮಾರಿ-ಕಡಗರವಳ್ಳಿ ರೈಲು ಹಳಿ ಪುನಃಸ್ಥಾಪನೆಯ ಕಾರ್ಯವು ಪ್ರಗತಿಯಲ್ಲಿದೆ.
ಭಾರೀ ಮಳೆಗೆ ಬೆಂಗಳೂರು-ಮಂಗಳೂರು ಸಂಪರ್ಕದ ಹೆದ್ದಾರಿಗಳ ಘಾಟಿ ರಸ್ತೆಗಳು ಕುಸಿತದ ಭೀತಿಗೆ ಒಳಗಾಗಿವೆ. ಹೀಗಾಗಿ ಹೆಚ್ಚುವರಿ ರೈಲ್ವೇ ಸೇವೆ ಒದಗಿಸಲು ಮಂಗಳೂರು ಸಂಸದ ಬ್ರಿಜೇಶ್ ಚೌಟ ಮನವಿ…
ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ನಿಲ್ದಾಣದಲ್ಲಿ ವಿಶ್ವದ ಅತಿ ಉದ್ದದ ರೈಲ್ವೇ ಪ್ಲಾಟ್‌ಫಾರ್ಮ್ ಅನ್ನು ಲೋಕಾರ್ಪಣೆ ಮಾಡಲು ಪ್ರಧಾನಮಂತ್ರಿಯವರು ಇದೇ ಮಾರ್ಚ್ 12 ರಂದು ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ.…