Advertisement

rain alert

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ ಭಟ್ಕಳ ತಾಲೂಕುಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಿರಂತರ ಮಳೆಗೆ ಕಾರವಾರದ…

11 months ago

ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ದ ಕ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ  ಪ್ರಾಕೃತಿಕ ವಿಕೋಪಗಳಿಂದ ಅಪಾಯದ ಸಾಧ್ಯತೆ ಇರುವ ಪ್ರದೇಶಗಳನ್ನು ಮುಂದಿನ ಎರಡು ದಿನಗಳಲ್ಲಿ…

11 months ago

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ ಮಳೆಗೆ ಸಾಮಾನ್ಯ ಜನಜೀವನ ಸಂಪೂರ್ಣ ವ್ಯತ್ಯಯಗೊಂಡಿದೆ. ಇಂದೂ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು,…

12 months ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ  ಉಸ್ತುವಾರಿ ಸಚಿವರು ಹಾಗೂ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ …

12 months ago

ವಾಡಿಕೆಗಿಂತ ಮೊದಲೇ ರಾಜ್ಯಕ್ಕೆ ಮುಂಗಾರು ಪ್ರವೇಶ | ರಾಜ್ಯದ ಹಲವೆಡೆ ಜನಜೀವನ ಅಸ್ತವ್ಯಸ್ತ | ಈಗ ಎಲರ್ಟ್‌…ಎಲರ್ಟ್..!

ಮುಂದಿನ 3 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಗುಲ್ಬರ್ಗ, ಉಡುಪಿಯ ಕೆಲವು ಸ್ಥಳಗಳಲ್ಲಿ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

12 months ago

ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ | ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲೂ ಉತ್ತಮ ಮಳೆ ನಿರೀಕ್ಷೆ |

ಮುಂದಿನ ಐದು ದಿನಗಳಲ್ಲಿ ಕೇರಳದಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆ (IMD) ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲೂ ಮಳೆ ಎಚ್ಚರಿಕೆ ನೀಡಲಾಗಿದೆ. ಉತ್ತರಕನ್ನಡ ಜಿಲ್ಲೆ,…

12 months ago

ದಾವಣಗೆರೆಯಲ್ಲಿ ಮಳೆಗೆ ತರಕಾರಿ , ಭತ್ತದ ಬೆಳೆ ನಾಶ

ದಾವಣಗೆರೆ ಜಿಲ್ಲಾದ್ಯಂತ ವ್ಯಾಪಕ ಮಳೆಯಾಗಿದ್ದು, ಕಟಾವಿಗೆ ಸಿದ್ಧವಾಗಿದ್ದ ಭತ್ತ ಮತ್ತು ತರಕಾರಿ ಬೆಳೆಗೆ ಹಾನಿ ಸಂಭವಿಸಿದೆ.ಬಿರುಗಾಳಿಯ ರಭಸಕ್ಕೆ  ಮರಗಳು  ನೆಲಕ್ಕುರುಳಿದ್ದು,  ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಗ್ರಾಮೀಣ…

1 year ago

ರಾಜ್ಯದಲ್ಲಿ ಒಂದು ವಾರ ಗುಡುಗು ಸಹಿತ ಮಳೆ ಸಾಧ್ಯತೆ | 19 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ

ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ರಾಜ್ಯದ 19 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. …

1 year ago

ನಾಳೆಯಿಂದ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಎಚ್ಚರಿಕೆ |

ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕೆಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

1 year ago

ಕರಾವಳಿ, ಮೈಸೂರು ಶಿವಮೊಗ್ಗ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆಡರು ಕಡೆಗಳಲ್ಲಿ ಇಂದು ಮಳೆಯಾಗಿದೆ. ಕರಾವಳಿಯಲ್ಲಿ ಒಣಹವೆ ಇತ್ತು.  ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ,…

1 year ago