ಅಷ್ಟೊಂದು ಪ್ರಮಾಣದ ಮಳೆಯು ಯಾವ ಮುನ್ಸೂಚನೆಯಲ್ಲೂ ಇರಲಿಲ್ಲ. ನಿರೀಕ್ಷೆಯೂ ಇರಲಿಲ್ಲ. ಬೆಳಿಗ್ಗೆ ಚಳಿ, ಮಧ್ಯಾಹ್ನ 3 ಗಂಟೆಯ ತನಕವೂ ತೇವಾಂಶ ಸಾಮಾನ್ಯಕ್ಕಿಂತ ಕಡಿಮೆಯೇ ಇತ್ತು. ಆದರೆ 4…
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ. ಚಿಕ್ಕಮಗಳೂರು, ಕೊಡಗು ಭಾಗದ ಕೆಲವು ಕಡೆ ಮಳೆಯಾದ ಬಗ್ಗೆ ವರದಿ ಇದೆ.
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು ಕಡೆ ಅಡಿಕೆಗೆ ಮೈಟ್ ಹಾವಳಿ ಇದೆ. ಈ ಬಗ್ಗೆ ಕೆಲವು ಸಮಯಗಳ ಹಿಂದೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು ಶ್ರೀಲಂಕಾ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ಆದರೆ ರಾಜ್ಯದಲ್ಲಿ ಇದರ ಪ್ರಭಾವದಿಂದ ಮಳೆಯ ಸಾಧ್ಯತೆ…
ಡಿಸೆಂಬರ್ 8 ರಿಂದ ಬಂಗಾಳಕೊಲ್ಲಿಯ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು,ಪರಿಸ್ಥಿತಿ ಕಾದು ನೋಡಬೇಕಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದೇ 30 ರಿಂದ ಡಿಸೆಂಬರ್ 3 ರವರೆಗೆ ಸಾಧಾರಣ ಮಳೆಯಾಗುವ ಸಾದ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ…
ಉತ್ತರ ಶ್ರೀಲಂಕಾ ಕರಾವಳಿಯ ಬಳಿ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವು ಕೇಂದ್ರೀಕೃತವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಇಂದು ತಿಳಿಸಿದೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಹಿಂಗಾರು ದುರ್ಬಲಗೊಳ್ಳುವ ಲಕ್ಷಣಗಳಿದ್ದು, ನವೆಂಬರ್ 10ರಿಂದ ಮತ್ತೆ ಬಲಗೊಳ್ಳುವ ಲಕ್ಷಣಗಳಿವೆ.
ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರೈತರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸರ್ಕಾರ ರೈತರನ್ನು ಜಮೀನಿಂದ ಒಕ್ಕಲೆಬ್ಬಿಸುವುದಿಲ್ಲ. ಇದಕ್ಕೆ…