Advertisement

Rain

ಹವಾಮಾನ ವರದಿ | 28-07-2024 | ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರದಿಂದ ಉತ್ತಮ ಮಳೆ ಸಾಧ್ಯತೆ |

29.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರದಿಂದ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಡಗು,…

2 years ago

ಹಳ್ಳ-ಕೊಳ್ಳ, ನದಿ,ಕೆರೆ ತುಂಬಿದ್ದರು ಕುಡಿಯೋಕೆ ನೀರಿಲ್ಲ | ಉತ್ತರ ಕನ್ನಡದಲ್ಲಿ ಪ್ರವಾಹ ಪರಿಸ್ಥಿತಿಯಿಂದ ಪರದಾಡುತ್ತಿರುವ ಜನತೆ

ಕಳೆದ 10-12 ದಿನಗಳಲ್ಲಿ ಸುರಿದ ಭಾರಿ ಮಳೆಗೆ ಉತ್ತರ ಕನ್ನಡದ(Uttara Kannada) ಜನತೆ ನಲುಗಿದ್ದಾರೆ. ಈ ಮಧ್ಯೆ ಅಂಕೋಲದಲ್ಲಿ ನಡೆದ ಗುಡ್ಡ ಕುಸಿತ ದುರಂತ ಎಲ್ಲರನ್ನೂ ಬೆಚ್ಚಿ…

2 years ago

ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ | KRS ಸಂಪೂರ್ಣ ಭರ್ತಿ ಸಾಧ್ಯತೆ

ರಾಜ್ಯದಾದ್ಯಂತ ವರುಣ ಅಬ್ಬರಿಸಿದ್ದಾನೆ. ಕಳೆದ ವರ್ಷ ಮುಂಗಾರು ಕೀಣಿಸಿತ್ತು. ಆದರೆ ಈ ವರ್ಷ ಉತ್ತಮ ಮಳೆಯಾಗಿದೆ. ಕೊಡಗು ಜಿಲ್ಲೆಯಾದ್ಯಂತ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ…

2 years ago

ಮಳೆಗೆ ಏನೇನಾಯ್ತು…? | ಮಳೆಯ ಅಬ್ಬರಕ್ಕೆ ಎಲ್ಲೆಲ್ಲಾ ಶಾಲೆಗಳಿಗೆ ರಜೆ..? | ಮುಂಜಾಗ್ರತೆಗಳು ಏನೇನು..? | ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರ ಏನಾಯ್ತು..? | ಶನಿವಾರವೂ ರೆಡ್‌ ಎಲರ್ಟ್‌ |

ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಹವಾಮಾನ ಇಲಾಖೆ ಮತ್ತೆ ರೆಡ್‌ ಎಲರ್ಟ್‌ ಘೋಷಣೆ ಮಾಡಿದೆ.ಕೆಲವು ಕಡೆ ಹಾನಿಯಾಗಿದೆ. ಮಳೆ ಅವಾಂತರ ಸೃಷ್ಟಿಸಿದೆ. ಮಳೆಯ…

2 years ago

ಹವಾಮಾನ ವರದಿ | 19-07-2024 | ಕರಾವಳಿ-ಮಲೆನಾಡಲ್ಲಿ ಮಳೆ ಮುಂದುವರಿಕೆ | ಜು.20 ನಂತರ ಮಹಾರಾಷ್ಟ್ರದಲ್ಲಿ ಮಳೆಯಬ್ಬರ ಸಾಧ್ಯತೆ |

ಜುಲೈ 20ರ ರಾತ್ರಿ ಒಡಿಸ್ಸಾಕ್ಕೆ ಪ್ರವೇಶಿಸುತ್ತಿದ್ದಂತೆಯೆ ಮಹಾರಾಷ್ಟ್ರದಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಕರ್ನಾಟಕದಲ್ಲಿ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ…

2 years ago

ಮುಂದುವರಿದ ಮಳೆಯ ಅಬ್ಬರ | ಮಲೆನಾಡು ತಪ್ಪಲು ಪ್ರದೇಶದಲ್ಲಿ ದಾಖಲೆ ಮಳೆ |

ಕಳೆದ 24 ಗಂಟೆಯಲ್ಲಿ ಮಲೆನಾಡು ತಪ್ಪಲು ಪ್ರದೇಶದಲ್ಲಿ 100 ಮಿಮೀಗಿಂತಲೂ ಅಧಿಕ ಮಳೆಯಾಗಿದೆ. ಸತತ ಮೂರನೇ ದಿನವೂ ಭಾರೀ ಮಳೆ ಮುಂದುವರಿದಿದೆ. 

2 years ago

ಮುಂದುವರಿದ ಮಳೆ ಅಬ್ಬರ | ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ತಾಲೂಕಿನ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ಹಾಗೂ ಕಡಬ ತಾಲೂಕಿನ  ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ…

2 years ago

ಕರಾವಳಿಯಲ್ಲಿ ಮುಂದುವರಿದ ಮಳೆ | ಇನ್ನೂ ಎರಡು ದಿನ “ಮಳೆ ಎಚ್ಚರಿಕೆ” | ಕೇರಳದಲ್ಲಿ ಮಳೆ ದುರ್ಘಟನೆಗೆ 4 ಮಂದಿ ಬಲಿ | ಚಿಕ್ಕಬಳ್ಳಾಪುರದಲ್ಲಿ ಮಳೆಗಾಗಿ ಪ್ರಾರ್ಥನೆ |

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮುನ್ನೆಚ್ಚರಿಕಾ ಕ್ರಮಗಳನ್ನು ಇಲಾಖೆಗಳು ಕೈಗೊಂಡಿವೆ.

2 years ago

ಮುಂದುವರಿದ ಮಳೆಯ ಅಬ್ಬರ | ಗುಂಡ್ಯದ ಅಡ್ಡಹೊಳೆ ಸಮೀಪದ ಗುಡ್ಡ ಪ್ರದೇಶದಲ್ಲೂ ಎಚ್ಚರಿಕೆ |

ಶಿರಾಡಿ ಘಾಟಿ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿದೆ. ಗುಡ್ಡ ಕುಸಿತದ ಭೀತಿ ಎದುರಾಗಿದೆ. ಈಗಾಗಲೇ ಕೆಲವು ಕಡೆ ರಸ್ತೆಗೆ ಮಣ್ಣುಕುಸಿತವಾಗಿದೆ. ವಾಹನ ಓಡಾಟಕ್ಕೆ ನಿಧಾನವಾಗಿ ನಡೆಯುತ್ತಿದೆ.

2 years ago

ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ, ಸಂಚಾರ ಬಂದ್ | ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆ |

ಕಳೆದ  ಐದಾರು ದಿನಗಳಿಂದ ರಾಜ್ಯದಾದ್ಯಂತ ಮುಂಗಾರು ಚುರುಕುಗೊಂಡಿದೆ. ಅದರಲ್ಲೂ ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಮಳೆ ಎಡೆಬಿಡದೆ ಸುರಿಯುತ್ತಿದೆ. 100 ಮಿಮೀಗಿಂತಲೂ ಅಧಿಕ ಮಳೆಯಾಗುತ್ತಿದೆ. ಹೀಗಾಗಿ ಘಾಟ್‌(Ghat) ಪ್ರದೇಶಗಳಾದ ಶಿರಾಡಿ(Shiradi…

2 years ago