ಇಸ್ರೇಲ್-ಹಮಾಸ್ ಸಂಘರ್ಷದ ನಡುವೆ ಇಸ್ರೇಲ್ ಹಾಗೂ ಗಾಜಾದಲ್ಲಿರುವ ಭಾರತೀಯರ ರಕ್ಷಣೆಗೆ ಸತತ ಪ್ರಯತ್ನ ಮುಂದುವರಿದಿದೆ.
ಕೋಲಾರ ಎಪಿಎಂಸಿ ಮಾರುಕಟ್ಟೆಗೆ ಬೇಡಿಕೆಗಿಂತ ಅತಿ ಹೆಚ್ಚಿನ ಟೊಮೆಟೋ ಪೂರೈಕೆಯಾಗುತ್ತಿದೆ. ಈ ಕಾರಣದಿಂದಲೇ ಟೊಮೆಟೋ ಬೆಲೆ ಕಳೆದುಕೊಂಡಿದೆ. ಕೆಜಿ ಟೊಮೆಟೋ 3 ರಿಂದ 4 ರೂಪಾಯಿಗೆ ಬಿಕರಿಯಾಗುತ್ತಿದೆ.
KRS Damನ 11,800 ಕ್ಯೂಸೆಕ್‍ನಿಂದ 4,046 ಕ್ಯೂಸೆಕ್‍ಗೆ ಒಳಹರಿವು ಇಳಿಕೆಯಾಗಿದ್ದು, ಇದರಿಂದ ಮತ್ತೆ ಮಂಡ್ಯ ಜಿಲ್ಲೆಯ ಅನ್ನದಾತರು ಸೇರಿದಂತೆ ಕಾವೇರಿ ನೀರು ಆಶ್ರಯಿಸಿದ ಜನರಿಗೆ ತೀವ್ರ ಆಘಾತ…
ಸಿಕ್ಕಿಂನಲ್ಲಿ ದಿಢೀರ್ ಪ್ರವಾಹ ಉಂಟಾಗಿ ನೀರಿನ ಮಟ್ಟ 15-20 ಅಡಿಗಳಿಗೆ ಒಮ್ಮೆಲೇ ಏರಿಕೆಯಾದ್ದರಿಂದ ಹಲವಾರು ಸೇನಾ ವಾಹನಗಳು ಕೊಚ್ಚಿಹೋಗಿವೆ. 23 ಮಂದಿ ಸೇನಾ ಸಿಬಂದಿಗಳು ನಾಪತ್ತೆಯಾಗಿದ್ದಾರೆ.
ಬರದ ಮಧ್ಯೆ ಬೋರ್ವೆಲ್ ಮೂಲಕ ಬೆಳೆದ ಕಬ್ಬು ರೈತರಿಗೆ ಆಸರೆಯಾಗುತ್ತದೆ ಅಂದುಕೊಂಡಿದ್ದರು. ಆದರೆ ಇದೀಗ ಕಬ್ಬಿಗೆ ಕಂಟಕ ಶುರುವಾಗಿದೆ. ಬೋರ್ವೆಲ್ ಮೂಲಕ ಬೆಳೆದ ಕಬ್ಬಿಗೆ ಹುರಿಮಲ್ಲಿಗೆ ಕಾಯಿಲೆ…
ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ ವರ್ಗವು ಸಂಕಷ್ಟದಲ್ಲಿದ್ದು, ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾವನ್ನು ಆಚರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ಮೈಸೂರು ಜಿಲ್ಲಾ…
ರಾಜ್ಯದಲ್ಲಿ ಮಳೆ ಇಲ್ಲದಿದ್ರೂ ರಾಜಧಾನಿ ಬೆಂಗಳೂರಲ್ಲಿ ಡೆಂಗ್ಯೂ ಪ್ರಕರಣಗಳು ಏರಿಕೆಯಾಗ್ತಾಲೇ ಇದೆ. ಡೆಂಗ್ಯು ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗ್ತಿದ್ರೂ ಕೂಡ, ಕೆಲ ರೋಗಿಗಳಿಗೆ ಬಿಳಿರಕ್ತಕಣಗಳ ಕೊರತೆ ಇರೋದರಿಂದ…
ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ. ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು…
ಪ್ರಾಧಿಕಾರದ ಆದೇಶದ ಪ್ರಕಾರ ಸೆಪ್ಟೆಂಬರ್ 11 ರವರೆಗೂ ನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕಿತ್ತು. ಆದರೆ ಡ್ಯಾಂ ಕೆಳ ಭಾಗದಲ್ಲಿ ಮಳೆ ಆಗುತ್ತಿರುವ ಕಾರಣ…
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ.