ಕರ್ನಾಟಕದ ಕರಾವಳಿ ತೀರ ಭಾಗಗಳಲ್ಲಿ ಮಳೆ#Rainಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ದಿನಕ್ಕೆ ಎರಡು ಮಳೆಯ ಮುನ್ಸೂಚನೆ
ರಾಜ್ಯಾದ್ಯಂತ ಮುಂಗಾರು ಕೊರತೆ, ಈವರೆಗೆ ರಾಜ್ಯದಲ್ಲಿ ಬಿತ್ತನೆ ಆಗಿರೋದು 26% ಮಾತ್ರ, 28 ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆ
ದೇಶವ್ಯಾಪಿ ಈ ಬಾರಿ ಮುಂಗಾರು ಕ್ಷೀಣ, ದಕ್ಷಿಣ ರಾಜ್ಯಗಳಲ್ಲಿ ಭಾರಿ ಮಳೆ ಕೊರತೆ
ಎಲೆಚುಕ್ಕಿ ರೋಗ ಮತ್ತು ಕೊಳೆರೋಗ ಎರಡೂ ಕೂಡಾ ರಬ್ಬರ್ ಹಾಗೂ ಅಡಿಕೆ ತೋಟದಲ್ಲಿ ಸಾಮಾನ್ಯವಾಗಿದೆ.ಹೀಗಾಗಿ ಈ ವೈರಸ್‌ಗಳು ಪರಸ್ಪರ ಸಂಪರ್ಕ ಹೊಂದಿವೆಯೇ? ಎಂಬ ಪ್ರಶ್ನೆಗಳು ಇವೆ. ಇದಕ್ಕಾಗಿ…
ಉತ್ತರ ಕರ್ನಾಟಕದಲ್ಲಿ ವರುಣ ದೇವ ಇನ್ನೂ ಕೃಪೆ ತೋರಿಲ್ಲ. ಮಳೆಗಾಗಿ ರೈತರು ಪರಿತಪಿಸುತ್ತಿರುವ ಸ್ಥಿತಿ ಬಂದಿದೆ. ಬೆಳೆ ಉಳಿಸಿಕೊಳ್ಳಲು ಪರದಾಟ ನಡೆಸಬೇಕಾಗಿದೆ.
ಭಾರಿ ಮಳೆ, ಹಿಮಪಾತಕ್ಕೆ ಉತ್ತರ ಭಾರತ ತತ್ತರಗೊಂಡಿದೆ. 20 ಮಂದಿ ಪ್ರವಾಹಕ್ಕೆ ಬಲಿಯಾದ ಬಗ್ಗೆ ವರದಿಯಾಗಿದೆ. ಲಡಾಕ್ ನಲ್ಲಿ ಬೆಂಗಳೂರಿನ ವೈದ್ಯರ ತಂಡ ಸಿಕ್ಕಿಹಾಕಿಕೊಂಡಿದೆ.
ಕರಾವಳಿಯಲ್ಲಿ ಭಾರಿ ಮಳೆಯಾಗುತ್ತಿದೆ. ಹೊಳೆ, ನದಿಗಳು ತುಂಬಿ ಹರಿಯುತ್ತಿದೆ. ಈ ನಡುವೆ ಗುಡ್ಡ ಕುಸಿತದಂತಹ ಘಟನೆಗಳು ಸಂಭವಿಸುತ್ತಿದೆ. ಇದೀಗ - ದಕ್ಷಿಣ ಕನ್ನಡದಲ್ಲಿ ಮಳೆ ಅನಾಹುತದಿಂದ ಇದುವರೆಗೆ…
ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದೆ. ಕರಾವಳಿಯಲ್ಲಿ ಭಾರೀ ಮಳೆ ಮುಂದುವರಿಕೆಯಾಗಿದೆ. ನಾಳೆಯೂ ಉತ್ತಮ ಮಳೆಯಾಗಲಿದೆ.
ಭಾರೀ ಮಳೆ ಸಾಧ್ಯತೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.