Advertisement

Rain

ರಾಜ್ಯದ ವಿವಿಧೆಡೆ ಅಬ್ಬರದ ಮಳೆ | ದ ಕ ಜಿಲ್ಲೆಯಲ್ಲಿ 7 ಮನೆಗಳಿಗೆ ಹಾನಿ | ಮುರಿದು ಬಿದ್ದ 237 ವಿದ್ಯುತ್ ಕಂಬಗಳು |

ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೂಪ್ಪ ಹಾಗು ಎನ್.ಆರ್ ಪುರ ತಾಲೂಕಿನ ಅಂಗನವಾಡಿಗಳೀಗೆ ಇಂದಿನಿಂದ 28 ರವರೆಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.

10 months ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ| ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ | ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

ಶಾಲೆ ಪುನರಾರಂಭವಾಗುವ ಸಮಯದಲ್ಲಿ ಶಾಲಾ ಮಕ್ಕಳು ನದಿ, ತೋಡು ಇತ್ಯಾದಿ ದಾಟಿ ಬರುವಂತಹಾ ಪ್ರದೇಶಗಳಲ್ಲಿ ಬದಲಿ ವ್ಯವಸ್ಥೆಗಳನ್ನು ಕಲ್ಪಿಸಿರುವ ಬಗ್ಗೆ ಮತ್ತು ವಿಪತ್ತು ನಿರ್ವಹಣೆಗಾಗಿ ಜಿಲ್ಲಾ ಮತ್ತು…

10 months ago

ವಾಡಿಕೆಗಿಂತ ಮೊದಲೇ ರಾಜ್ಯಕ್ಕೆ ಮುಂಗಾರು ಪ್ರವೇಶ | ರಾಜ್ಯದ ಹಲವೆಡೆ ಜನಜೀವನ ಅಸ್ತವ್ಯಸ್ತ | ಈಗ ಎಲರ್ಟ್‌…ಎಲರ್ಟ್..!

ಮುಂದಿನ 3 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಗುಲ್ಬರ್ಗ, ಉಡುಪಿಯ ಕೆಲವು ಸ್ಥಳಗಳಲ್ಲಿ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

10 months ago

ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100 ಮಿಮೀಗಿಂತ ಅಧಿಕ ಮಳೆಯಾಗಿದೆ. 

10 months ago

ಕೊಡಗು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ | ರೆಡ್‌-ಎಲ್ಲೋ ಎಲರ್ಟ್‌ |

ದಕ್ಷಿಣಕನ್ನಡ, ಉಡುಪಿ, ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿದೆ. ಮಧ್ಯಾಹ್ನದಿಂದ  ನಿರಂತರ ಮಳೆಯಾಗುತ್ತಿದೆ. ಇಂದು ಮತ್ತು ನಾಳೆ ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್…

10 months ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ | ಇಂದಿನಿಂದಲೇ ಮುಂಗಾರು ಆರಂಭ | 8 ದಿನ ಮುಂಚಿತವಾಗಿ ಆರಂಭವಾದ ಮಳೆಗಾಲ |

ಕಳೆದ 16 ವರ್ಷಗಳ ದಾಖಲೆಗಳ ಪ್ರಕಾರ ನಿಗದಿತ ದಿನಕ್ಕಿಂತ ಮೊದಲೇ ಈ ಬಾರಿ ಮುಂಗಾರು ಪ್ರವೇಶ ಮಾಡಿದೆ. ಮುಂದಿನ‌ 24 ಗಂಟೆಯಲ್ಲಿ ಮಾನ್ಸೂನ್ ಮಾರುತಗಳು ವೇಗ ಪಡೆಯಲಿದೆ.…

10 months ago

ಉತ್ತಮ ಮಳೆಯಿಂದ ಹಸಿರಾದ ವನ್ಯಜೀವಿ ತಾಣ | ಚಾಮರಾಜನಗರ ಜಿಲ್ಲೆಯ ಹಲವೆಡೆ ಹಸಿರು ಸಂಭ್ರಮ

ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ ಕಾನನ ಹೊಸ ಚಿಗುರಿನಿಂದ ಸಿಂಗಾರಗೊಂಡಂತಿದೆ, ಉಕ್ಕಿ ಹರಿಯುತ್ತಿರುವ ನದಿ-ತೊರೆಗಳು ಪರಿಸರದಲ್ಲಿ ಜೀವಂತಿಕೆ ವಾತಾವರಣ…

10 months ago

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ | ಕೊಡಗು ಜಿಲ್ಲೆಯ ಬಹುತೇಕ ಕಡೆ ಮಳೆ |

ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ ತಲಾ 8 ಸೆಂಟಿ ಮೀಟರ್ ಮಳೆಯಾಗಿದೆ. ಇದೇ 27 ರವರೆಗೆ ಕರಾವಳಿ ಹಾಗೂ…

10 months ago

ಮಳೆ ಹಿನ್ನೆಲೆ | ಅಪಾಯಕಾರಿ ಸ್ಥಳಗಳಲ್ಲಿ ನಿರಂತರ ನಿಗಾವಹಿಸಲು ದ ಕ ಜಿಲ್ಲಾಧಿಕಾರಿ ಸೂಚನೆ

ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ  ಸಂಭಾವ್ಯ ನೆರೆ ಹಾಗೂ ಮುಳುಗಡೆ ಪ್ರದೇಶಗಳಲ್ಲಿ ನಿರಂತರ  ನಿಗಾ ವಹಿಸುವಂತೆ ಪ್ರಭಾರ ಜಿಲ್ಲಾಧಿಕಾರಿ  ಡಾ.ಕೆ. ಆನಂದ್ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ…

10 months ago

ವಾಯುಭಾರ ಕುಸಿತ ರಾಜ್ಯದಲ್ಲಿ ಮುಂದುವರಿದ ಮಳೆ | ಹಲವೆಡೆ ಪ್ರವಾಹ ಭೀತಿ

ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಳೆದ ಎರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಸತತ ಮಳೆಯಿಂದಾಗಿ ಜಿಲ್ಲೆಯ ಜೀವನದಿಗಳಾದ ನೇತ್ರಾವತಿ, ಕುಮಾರಾಧಾರ,…

10 months ago