Ram Mandir

ಕಾಶಿ ಯಾತ್ರೆ ರೀತಿಯಲ್ಲೇ ಅಯೋಧ್ಯೆಗೂ ರಿಯಾಯಿತಿ ದರದಲ್ಲಿ ಯಾತ್ರೆ ಪ್ಲ್ಯಾನ್ | ಬಿಜೆಪಿಯ ಐಡಿಯಾಕ್ಕೆ ಟಕ್ಕರ್‌ ಕೊಡಲು ಮುಂದಾದ ಕಾಂಗ್ರೆಸ್ |ಕಾಶಿ ಯಾತ್ರೆ ರೀತಿಯಲ್ಲೇ ಅಯೋಧ್ಯೆಗೂ ರಿಯಾಯಿತಿ ದರದಲ್ಲಿ ಯಾತ್ರೆ ಪ್ಲ್ಯಾನ್ | ಬಿಜೆಪಿಯ ಐಡಿಯಾಕ್ಕೆ ಟಕ್ಕರ್‌ ಕೊಡಲು ಮುಂದಾದ ಕಾಂಗ್ರೆಸ್ |

ಕಾಶಿ ಯಾತ್ರೆ ರೀತಿಯಲ್ಲೇ ಅಯೋಧ್ಯೆಗೂ ರಿಯಾಯಿತಿ ದರದಲ್ಲಿ ಯಾತ್ರೆ ಪ್ಲ್ಯಾನ್ | ಬಿಜೆಪಿಯ ಐಡಿಯಾಕ್ಕೆ ಟಕ್ಕರ್‌ ಕೊಡಲು ಮುಂದಾದ ಕಾಂಗ್ರೆಸ್ |

ದೇಶದಾದ್ಯಂತ ಇರುವ ಅನೇಕ ಧಾರ್ಮಿಕ ಕೇಂದ್ರಗಳ ಪಟ್ಟಿಗೆ ಈಗ ಅಯೋಧ್ಯೆ(Ayodhya) ರಾಮ ಮಂಂದಿರವೂ(Ram Mandir) ಸೇರ್ಪಡೆಗೊಂಡಿದೆ. ಸರ್ಕಾರ(Govt) ಪುಣ್ಯ ಕ್ಷೇತ್ರಗಳಿಗೆ ಹೋಗುವವರಿಗೆ ರಿಯಾಯಿತಿ ದರದಲ್ಲಿ ಯಾತ್ರೆಗಳನ್ನು(Tour) ಕೈಗೊಳ್ಳು…

1 year ago
ರಾಮಮಂದಿರ ಉದ್ಘಾಟನೆಯಂದು ಮನೆ ಮನೆಗಳಲ್ಲಿ ಹಾರಾಡಲಿದೆ ರಾಮನ ಧ್ವಜ | ಧಾರಾವಾಡದಲ್ಲಿ ತಯಾರಾಗುತ್ತಿದೆ 3 ಲಕ್ಷ ರಾಮ ಧ್ವಜ |ರಾಮಮಂದಿರ ಉದ್ಘಾಟನೆಯಂದು ಮನೆ ಮನೆಗಳಲ್ಲಿ ಹಾರಾಡಲಿದೆ ರಾಮನ ಧ್ವಜ | ಧಾರಾವಾಡದಲ್ಲಿ ತಯಾರಾಗುತ್ತಿದೆ 3 ಲಕ್ಷ ರಾಮ ಧ್ವಜ |

ರಾಮಮಂದಿರ ಉದ್ಘಾಟನೆಯಂದು ಮನೆ ಮನೆಗಳಲ್ಲಿ ಹಾರಾಡಲಿದೆ ರಾಮನ ಧ್ವಜ | ಧಾರಾವಾಡದಲ್ಲಿ ತಯಾರಾಗುತ್ತಿದೆ 3 ಲಕ್ಷ ರಾಮ ಧ್ವಜ |

ಜನವರಿ 22ರಂದು ಇಡೀ ದೇಶವೆಲ್ಲಾ ರಾಮನ ಪ್ರೀತಿಗೆ ಪಾತ್ರವಾಗಲಿದೆ. ಆ ದಿನವನ್ನು ಹಬ್ಬವಾಗಿ ಆಚರಿಸಲು ನಿರ್ಧರಿಸಲಾಗಿದೆ. ಅಂದು ಅಯೋಧ್ಯೆ ರಾಮ ಮಂದಿರದಲ್ಲಿ (Ayodhya Ram Mandir) ಬಾಲರಾಮನ…

1 year ago
ಅಯೋಧ್ಯೆ ರಾಮಮಂದಿರ ಉದ್ಘಾಟನೆ | 21 ಸಾವಿರ ಯತಿಗಳಿಂದ ರಾಮನಾಮ ಮಹಾಯಜ್ಞ | ಸರಯೂ ನದಿ ತಟದಲ್ಲಿ 1008 ಯಜ್ಞ ಮಂಟಪಅಯೋಧ್ಯೆ ರಾಮಮಂದಿರ ಉದ್ಘಾಟನೆ | 21 ಸಾವಿರ ಯತಿಗಳಿಂದ ರಾಮನಾಮ ಮಹಾಯಜ್ಞ | ಸರಯೂ ನದಿ ತಟದಲ್ಲಿ 1008 ಯಜ್ಞ ಮಂಟಪ

ಅಯೋಧ್ಯೆ ರಾಮಮಂದಿರ ಉದ್ಘಾಟನೆ | 21 ಸಾವಿರ ಯತಿಗಳಿಂದ ರಾಮನಾಮ ಮಹಾಯಜ್ಞ | ಸರಯೂ ನದಿ ತಟದಲ್ಲಿ 1008 ಯಜ್ಞ ಮಂಟಪ

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಸಕಲ ಸಿದ್ದತೆಗಳೊಂದಿಗೆ ರಾಮಜನ್ಮ ಭೂಮಿ ಕಂಗೊಳಿಸುತ್ತಿದೆ. ರಾಮ ಮಂದಿರದಲ್ಲಿ (Ram Mandir) ರಾಮ ಪ್ರಾಣ ಪ್ರತಿಷ್ಠೆ…

1 year ago
ಮನೆ ಮನೆಯ ಹೃದಯ ಮಂದಿರಕೆ ಅಯೋಧ್ಯೆ ಮಂದಿರ | ಅಕ್ಷತೆ-ಮಂತ್ರಾಕ್ಷತೆಗಿಂತ ಸಂಕಲ್ಪವೇ ಮುಖ್ಯ | ಮಂತ್ರಾಕ್ಷತೆ ಏನು ಮಾಡಬಹುದು..? |ಮನೆ ಮನೆಯ ಹೃದಯ ಮಂದಿರಕೆ ಅಯೋಧ್ಯೆ ಮಂದಿರ | ಅಕ್ಷತೆ-ಮಂತ್ರಾಕ್ಷತೆಗಿಂತ ಸಂಕಲ್ಪವೇ ಮುಖ್ಯ | ಮಂತ್ರಾಕ್ಷತೆ ಏನು ಮಾಡಬಹುದು..? |

ಮನೆ ಮನೆಯ ಹೃದಯ ಮಂದಿರಕೆ ಅಯೋಧ್ಯೆ ಮಂದಿರ | ಅಕ್ಷತೆ-ಮಂತ್ರಾಕ್ಷತೆಗಿಂತ ಸಂಕಲ್ಪವೇ ಮುಖ್ಯ | ಮಂತ್ರಾಕ್ಷತೆ ಏನು ಮಾಡಬಹುದು..? |

ಅಯೋಧ್ಯೆಯ(Ayodya) ರಾಮಮಂದಿರ  ಮನೆ ಮನೆಗೂ ತಲಪುತ್ತಿದೆ. ಅಕ್ಷತೆ-ಮಂತ್ರಾಕ್ಷತೆಯ ರೂಪದಲ್ಲಿ ಅಯೋಧ್ಯೆಯ ಸಂಕಲ್ಪ ಮನಮುಟ್ಟುತ್ತಿದೆ. ದೇಶದ ಪ್ರತಿಯೊಂದು ಹಿಂದೂವಿನ(Hindu) ಮನೆ ಮನೆಗೆ ತಲುಪುತ್ತಿದೆ ಅಕ್ಷತೆ-ಮಂತ್ರಾಕ್ಷತೆ. ಇನ್ನು ಕೆಲವು ಮನೆಗೆ…

1 year ago
ರಾಮಲಲ್ಲಾ ಪ್ರಾಣಪ್ರತಿಷ್ಠೆಯ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕಾದು ಕುಳಿತ ಇಡೀ ವಿಶ್ವ | ಅಮೆರಿಕ ಸೇರಿದಂತೆ ಎಲ್ಲೆಲ್ಲಿ ನೇರಪ್ರಸಾರವಾಗಲಿದೆ..?ರಾಮಲಲ್ಲಾ ಪ್ರಾಣಪ್ರತಿಷ್ಠೆಯ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕಾದು ಕುಳಿತ ಇಡೀ ವಿಶ್ವ | ಅಮೆರಿಕ ಸೇರಿದಂತೆ ಎಲ್ಲೆಲ್ಲಿ ನೇರಪ್ರಸಾರವಾಗಲಿದೆ..?

ರಾಮಲಲ್ಲಾ ಪ್ರಾಣಪ್ರತಿಷ್ಠೆಯ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕಾದು ಕುಳಿತ ಇಡೀ ವಿಶ್ವ | ಅಮೆರಿಕ ಸೇರಿದಂತೆ ಎಲ್ಲೆಲ್ಲಿ ನೇರಪ್ರಸಾರವಾಗಲಿದೆ..?

ಮರ್ಯಾದ ಪುರುಷ ರಾಮ ತನ್ನ ಜನ್ಮ ಭೂಮಿ ಅಯೋಧ್ಯೆಯಲ್ಲಿ(Ayodhya) ಜನವರಿ 22ರಂದು ವಿರಾಜಮಾನವಾಗಲಿದ್ದಾನೆ. 22ರಂದು ಐತಿಹಾಸಿಕ ರಾಮಮಂದಿರ ಉದ್ಘಾಟನೆ ನೆರವೇರಲಿದೆ. ಜೊತೆಗೆ ರಾಮಮಂದಿರದ ಗರ್ಭಗುಡಿಯಲ್ಲಿ ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ…

1 year ago
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ಸಂಗ್ರಹಿಸಿ ವಂಚನೆ | ಈ ಬಗ್ಗೆ ಎಚ್ಚರವಹಿಸುವಂತೆ ವಿಎಚ್​​ಪಿ ಎಚ್ಚರಿಕೆ |ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ಸಂಗ್ರಹಿಸಿ ವಂಚನೆ | ಈ ಬಗ್ಗೆ ಎಚ್ಚರವಹಿಸುವಂತೆ ವಿಎಚ್​​ಪಿ ಎಚ್ಚರಿಕೆ |

ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ಸಂಗ್ರಹಿಸಿ ವಂಚನೆ | ಈ ಬಗ್ಗೆ ಎಚ್ಚರವಹಿಸುವಂತೆ ವಿಎಚ್​​ಪಿ ಎಚ್ಚರಿಕೆ |

ದೇವರ ಹೆಸರಿನಲ್ಲಿ ಪಂಗನಾಮ ಹಾಕುವವರಿಗೇನು ಕಡಿಮೆ ಇಲ್ಲ. ಈಗ ಶ್ರೀರಾಮ ಮಂದಿರ ಉದ್ಘಾಟನೆ ಒಂದು ನೆಪವಾಗಿದೆ. ಉತ್ತರ ಪ್ರದೇಶದ (Uttar Pradesh) ಅಯೋಧ್ಯೆಯಲ್ಲಿ (Ayodhya) ರಾಮ ಮಂದಿರ…

1 year ago
ರಾಮಮಂದಿರ ಉದ್ಘಾಟನೆಗೆ ದಿನಗಣನೆ | ಅಯೋಧ್ಯೆಯ 84 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ | ಯೋಗಿ ಸರ್ಕಾರದ ಮಹತ್ವದ ನಿರ್ಧಾರ |ರಾಮಮಂದಿರ ಉದ್ಘಾಟನೆಗೆ ದಿನಗಣನೆ | ಅಯೋಧ್ಯೆಯ 84 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ | ಯೋಗಿ ಸರ್ಕಾರದ ಮಹತ್ವದ ನಿರ್ಧಾರ |

ರಾಮಮಂದಿರ ಉದ್ಘಾಟನೆಗೆ ದಿನಗಣನೆ | ಅಯೋಧ್ಯೆಯ 84 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ | ಯೋಗಿ ಸರ್ಕಾರದ ಮಹತ್ವದ ನಿರ್ಧಾರ |

ಜನವರಿ 22... ಇಡೀ ದೇಶದ ಹಿಂದೂಗಳಿಗೆ ಹೆಮ್ಮೆಯ ದಿನ. ಹಲವು ವರ್ಷಗಳ ಕನಸು ಸಾಕಾರಗೊಳ್ಳುವ ಸುಸಂದರ್ಭ. ಅಯೋಧ್ಯೆಯಲ್ಲಿ(Ayodya) ರಾಮಮಂದಿರ (Ram Mandir) ಉದ್ಘಾಟನೆಗೆ ದಿನಗಣನೆ ಶುರುವಾಗಿದ್ದು, ಭರ್ಜರಿ…

1 year ago
ಅಯೋಧ್ಯೆ ರಾಮಮಂದಿರಕ್ಕೆ ರಾಜ್ಯದಿಂದ ಘಂಟೆ, ಪೂಜಾ ಸಾಮಾಗ್ರಿ | ರಾಮಮಂದಿರ ಉದ್ಘಾಟನೆಗೆ ನಟ ರಿಷಬ್ ಶೆಟ್ಟಿಗೆ ಆಹ್ವಾನ |ಅಯೋಧ್ಯೆ ರಾಮಮಂದಿರಕ್ಕೆ ರಾಜ್ಯದಿಂದ ಘಂಟೆ, ಪೂಜಾ ಸಾಮಾಗ್ರಿ | ರಾಮಮಂದಿರ ಉದ್ಘಾಟನೆಗೆ ನಟ ರಿಷಬ್ ಶೆಟ್ಟಿಗೆ ಆಹ್ವಾನ |

ಅಯೋಧ್ಯೆ ರಾಮಮಂದಿರಕ್ಕೆ ರಾಜ್ಯದಿಂದ ಘಂಟೆ, ಪೂಜಾ ಸಾಮಾಗ್ರಿ | ರಾಮಮಂದಿರ ಉದ್ಘಾಟನೆಗೆ ನಟ ರಿಷಬ್ ಶೆಟ್ಟಿಗೆ ಆಹ್ವಾನ |

ಅಯೋಧ್ಯೆಗೆ ರಾಜ್ಯದಿಂದಲೂ ಸೇವೆಗಳು ನಡೆಯುತ್ತಿದೆ. ಹಲವು ದೇವಸ್ಥಾನಗಳಲ್ಲಿ ವಿಶೇಷ ಪೂಜೆಗೆ ಸಿದ್ಧತೆ ನಡೆಯುತ್ತಿದೆ.

1 year ago
ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕಾಗಿ ಥೈಲ್ಯಾಂಡ್ ವಿಶೇಷ ಮಣ್ಣು | ಅಯೋಧ್ಯೆ ರಾಮ ಮಂದಿರಕ್ಕೂ ಥೈಲ್ಯಾಂಡ್‌ಗೂ ಏನು ಸಂಬಂಧ..? |ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕಾಗಿ ಥೈಲ್ಯಾಂಡ್ ವಿಶೇಷ ಮಣ್ಣು | ಅಯೋಧ್ಯೆ ರಾಮ ಮಂದಿರಕ್ಕೂ ಥೈಲ್ಯಾಂಡ್‌ಗೂ ಏನು ಸಂಬಂಧ..? |

ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕಾಗಿ ಥೈಲ್ಯಾಂಡ್ ವಿಶೇಷ ಮಣ್ಣು | ಅಯೋಧ್ಯೆ ರಾಮ ಮಂದಿರಕ್ಕೂ ಥೈಲ್ಯಾಂಡ್‌ಗೂ ಏನು ಸಂಬಂಧ..? |

ಶ್ರೀ ರಾಮ(Lord Rama) ಕೇವಲ ನಮ್ಮ ದೇಶಕ್ಕೆ ಮಾತ್ರ ಸೀಮಿತವಾದವನಲ್ಲ. ಅವನ ಕೀರ್ತಿ ವಿದೇಶಗಳಿಗೂ(Foreign) ಹರಡಿದೆ. ಅದರಲ್ಲೂ ಥೈಲಾಂಡ್‌(Thailand) ಹಾಗೂ ರಾಮನ ಭಕ್ತರಿಗೆ ವಿಶೇಷವಾದ ಸಂಬಂಧ ಇದೆ.…

1 year ago
ಅಯೋಧ್ಯೆ ಶ್ರೀರಾಮ ಪೂಜೆಯ ಪೌರೋಹಿತ್ಯ ಸೇವೆಗೆ ಆಯ್ಕೆಯಾದ ಸಕಲ ವೇದ ಪಾರಂಗತ “ಮೋಹಿತ್ ಪಾಂಡೆ” | ಯಾರು ಇವರು..? ಎಲ್ಲಿಯ ಹುಡುಗ..?ಅಯೋಧ್ಯೆ ಶ್ರೀರಾಮ ಪೂಜೆಯ ಪೌರೋಹಿತ್ಯ ಸೇವೆಗೆ ಆಯ್ಕೆಯಾದ ಸಕಲ ವೇದ ಪಾರಂಗತ “ಮೋಹಿತ್ ಪಾಂಡೆ” | ಯಾರು ಇವರು..? ಎಲ್ಲಿಯ ಹುಡುಗ..?

ಅಯೋಧ್ಯೆ ಶ್ರೀರಾಮ ಪೂಜೆಯ ಪೌರೋಹಿತ್ಯ ಸೇವೆಗೆ ಆಯ್ಕೆಯಾದ ಸಕಲ ವೇದ ಪಾರಂಗತ “ಮೋಹಿತ್ ಪಾಂಡೆ” | ಯಾರು ಇವರು..? ಎಲ್ಲಿಯ ಹುಡುಗ..?

ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಪೂಜೆ ಮಾಡಲು ಯುವ ಪುರೋಹಿತ, ಸಕಲ ವೇದ ಪಾರಂಗತ, ಭಾಗ್ಯವಂತ "ಮೋಹಿತ್ ಪಾಂಡೆ" ಆಯ್ಕೆಯಾಗಿದ್ದಾರೆ.ಯುವ ಪುರೋಹಿತರು "ಗಾಜಿಯಾಬಾದ್ ನ ಧುದೇಶ್ವರನಾಥ ಮಠ ಮತ್ತು…

1 year ago