ದೀಪಾವಳಿಯಂದು ಅಯೋಧ್ಯೆಯಲ್ಲಿ ಏಕಕಾಲದಲ್ಲಿ 24 ಲಕ್ಷ ದೀಪಗಳನ್ನು ಬೆಳಗಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ರಾಮಮಂದಿರ ನಿರ್ಮಾಣದ ಭೂಮಿ ಪೂಜೆಯಿಂದ ಹಿಡಿದು ಪ್ರತಿಯೊಂದರ ಹಂತದಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು. ಇದೀಗ. ರಾಮ ಮಂದಿರ ಲೋಕಾರ್ಪಣೆ 2024ರ ಜನವರಿ 22 ರಂದು…