Advertisement

Ready-made ಶುಭಾಶಯ

ಇಂದು ರೈತ ದಿನಾಚರಣೆ | ನಾವು ರೈತರು ನಮಗೆ “ನಾವೇ” ಶುಭಾಶಯ ಕೋರಿಕೊಳ್ಳಬೇಕಾಗಿದೆ…!

ಇವತ್ತು ರೈತರ ದಿನಾಚರಣೆ(Farmers day) ಅಂತೆ. ಕೃಷಿ ಗುಂಪುಗಳಲ್ಲಿ ಇತರೆ ಜಾಲತಾಣದಲ್ಲಿ(Social Media)"ರೆಡಿಮೇಡ್"(Ready-made) ಶುಭಾಶಯಗಳ(greetings) ಹಂಚಿಕೆಯಾಗುತ್ತಿದೆ. ದುರಂತ(tragedy) ಎಂದರೆ ಬೇರೆಲ್ಲಾ ದಿನಾಚರಣೆಗಳನ್ನು ಆಚರಿಸಲು(celebration ) ಸಮಾಜಕ್ಕೆ(Social) ಮತ್ತು…

1 year ago