ಪಾಶ್ಚಿಮಾತ್ಯ ದೇಶಗಳಲ್ಲಿ ಆರ್ಥಿಕ ಹಿನ್ನಡೆ (Economic Recession) ಬಗ್ಗೆ ಸುದ್ದಿಗಳನ್ನು ಸಾಕಷ್ಟು ಓದಿದ್ದೇವೆ. ಹೆಚ್ಚಾಗಿ ಅಮೆರಿಕ ಮತ್ತು ಬ್ರಿಟನ್ನ ಆರ್ಥಿಕ ಸಂಕಷ್ಟದ ಬಗ್ಗೆ ವರದಿಗಳು ಬಹಳಷ್ಟು ಬಂದಿವೆ.…