ಹಲವು ಕಡೆ 100 ಮಿಮೀ ಗಿಂತ ಅಧಿಕ ಮಳೆಯಾಗಿದೆ. ಇದೀಗ ಮತ್ತೆ ಮಲೆನಾಡು-ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಈ ನಡುವೆ ಗುಡ್ಡ ಕುಸಿತದ ಸುದ್ದಿಗಳು ಆರಂಭವಾಗಿದೆ.
ವಾಣಿಜ್ಯ ನಗರಿ(commercial city) ಮುಂಬೈನಲ್ಲಿ(Mumbai) ಕಳೆದ 24 ಗಂಟೆಗಳ ಅವಧಿಯಲ್ಲಿ ದಾಖಲೆಯ ಮಳೆಯಾಗಿದೆ(Record rainfall) . 2019ರ ನಂತರ ಒಂದೇ ದಿನ 300 ಮಿ.ಮೀ ಮಳೆ ಸುರಿದಿದೆ.…
ದ ಕ ಜಿಲ್ಲೆಯಲ್ಲಿ ಜೂ.28ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾಗೂ ಕಾಲೇಜಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ, ತೆಲಂಗಾಣ ಹಾಗೂ ಕೇರಳದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ
ಕಳೆದ ಕೆಲ ದಿನಗಳಿಂದ ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಭಾರತದ ಅನೇಕ ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಅಧಿಕಾರಿಗಳು ಮಳೆ ಮುಂದುವರಿಯುವ ಸಾಧ್ಯತೆ…
ಭಾರಿ ಮಳೆ, ಹಿಮಪಾತಕ್ಕೆ ಉತ್ತರ ಭಾರತ ತತ್ತರಗೊಂಡಿದೆ. 20 ಮಂದಿ ಪ್ರವಾಹಕ್ಕೆ ಬಲಿಯಾದ ಬಗ್ಗೆ ವರದಿಯಾಗಿದೆ. ಲಡಾಕ್ ನಲ್ಲಿ ಬೆಂಗಳೂರಿನ ವೈದ್ಯರ ತಂಡ ಸಿಕ್ಕಿಹಾಕಿಕೊಂಡಿದೆ.
ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದೆ. ಕರಾವಳಿಯಲ್ಲಿ ಭಾರೀ ಮಳೆ ಮುಂದುವರಿಕೆಯಾಗಿದೆ. ನಾಳೆಯೂ ಉತ್ತಮ ಮಳೆಯಾಗಲಿದೆ.