ರಾಜ್ಯ ವಿಧಾನಸಭಾ ಚುನಾವಣೆ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಇಂದು ಸಂಜೆಯಿಂದಲೇ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಇದರ ನಡುವೆ ವರುಣ ಕ್ಷೇತ್ರದಲ್ಲಿ ಗೆಲ್ಲಲು ಸಿದ್ದರಾಮಯ್ಯ ವಾಸ್ತವ್ಯ ಬದಲಾಯಿಸಿ…