ಗ್ರಾಮೀಣ ಭಾಗದ ಶಿಕ್ಷಣ ಸಂಸ್ಥೆಗಳಿಗೆ ಈ ಮಾದರಿಯ ಕೊಡುಗೆಗಳು ಲಭ್ಯವಾದರೆ ಉತ್ತಮ ಶಿಕ್ಷಣವನ್ನು ಗ್ರಾಮೀಣ ಭಾಗದಲ್ಲೂ ಕೂಡಾ ನೀಡಲು ಸಾಧ್ಯವಿದೆ. ಶಿಕ್ಷಣದ ಮೂಲಕ ಗ್ರಾಮೀಣ ಸುಧಾರಣೆ ಸಾಧ್ಯವಿದೆ.
ಗ್ರಾಮೀಣ ಸರ್ಕಾರಿ ಶಾಲೆಯನ್ನು ಉಳಿಸುವ ಹಾಗೂ ಅಲ್ಲಿನ ಮಕ್ಕಳಿಗೆ ಶಿಕ್ಷಣ ನೀಡುವ ಉದ್ದೇಶದಿಂದ ವರ್ಚುವಲ್ ಕ್ಲಾಸ್ ಆರಂಭಿಸಿದ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆ.
ಓರ್ವ ವಿದ್ಯಾರ್ಥಿನಿ ಶಾಲೆಯ ಕೊಠಡಿ ಒರೆಸುತ್ತಿರುವ ಚಿತ್ರ ಹಾಕಿ ಶಿಕ್ಷಕಿ ಮಹಾ ಅಪರಾಧ ಮಾಡಿದ್ದಾರೆ ಎಂದು ಒಂದಷ್ಟು ಮಾಧ್ಯಮಗಳು ಸುದ್ದಿ ಮಾಡಿವೆ. ಆದರೆ ಇಂತಹ ಸುದ್ದಿ ಮಾಡುವಾಗ…