ರಾಜ್ಯದಲ್ಲಿ ಬರಗಾಲ ಹೆಚ್ಚಾಗಿದೆ. ರೈತರು ತೀವ್ರ ನಷ್ಟ ಅನುಭವಿಸಿದ್ದು, ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿದೆ.
ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದೆ. ಚಳಿಗಾಲವೂ ಈ ಬಾರಿ ಕೈಕೊಡುತ್ತದಾ..?