ಭೂಮಿ(Earth) ದಿನದಿಂದ ದಿನಕ್ಕೆ ಕಾದ ಕಾವಲಿಯಂತಾಗುತ್ತಿದೆ. ಎಲ್ಲೆಲ್ಲೂ ನೀರಿಗೆ ಕ್ಷಾಮ(Water Crisis) ಎದುರಾಗಿದೆ. ಬಿಸಿಲ ಧಗೆಗೆ ಜನ ಪರದಾಟುತ್ತಿದ್ದಾರೆ. ಫ್ಯಾನ್(Fan), ಏಸಿ(AC), ಕೂಲರ್(Cooler) ಇಲ್ಲದೆ ದಿನ ಕಳೆಯೋದು…