ಕೇರಳ ಸರ್ಕಾರ ರಬ್ಬರ್ ಬೆಂಬಲ ಬೆಲೆಯನ್ನು ₹200ರಿಂದ ₹250ಕ್ಕೆ ಹೆಚ್ಚಿಸಿದೆ. ಮಾರುಕಟ್ಟೆ ಬೆಲೆ ದಾಖಲೆ ಮಟ್ಟದಲ್ಲಿದ್ದರೂ ರೈತರಿಗೆ ಆದಾಯ ಭದ್ರತೆ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ ದಾಟಿದ್ದು, ಭಾರತದಲ್ಲಿ RSS-4 ರಬ್ಬರ್ ಬೆಲೆ ₹265ಕ್ಕೆ ಏರಿಕೆಯಾಗಿದೆ.
ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ. ಪೂರೈಕೆ ಕೊರತೆ ಮತ್ತು ಹೆಚ್ಚಿದ ಬೇಡಿಕೆ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.