ರಬ್ಬರ್ ಮಂಡಳಿಯು ಸಣ್ಣ ಹಿಡುವಳಿ ವಲಯದಲ್ಲಿ ಕೆಲಸ ಮಾಡುವ ರಬ್ಬರ್ ಟ್ಯಾಪರ್‍ಗಳಿಗೆ ವಿಮಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. ರಬ್ಬರ್ ಉತ್ಪಾದಕರ ಸಂಘಗಳ ಗುಂಪು ಸಂಸ್ಕರಣಾ ಕೇಂದ್ರಗಳಲ್ಲಿ ರಬ್ಬರ್ ಹಾಳೆ…
ಭಾರತದ ಈಶಾನ್ಯ ರಾಜ್ಯಗಳಲ್ಲಿ ರಬ್ಬರ್ ಬೆಳೆ ವಿಸ್ತರಣೆಯಾಗುತ್ತಿದೆ. ಸುಮಾರು 2 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ರಬ್ಬರ್ ತೋಟಗಳನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಲಾಗಿದೆ. ಟೈರ್ ಉದ್ಯಮವು ನೇರವಾಗಿ ತೋಟದ…
ರಬ್ಬರ್ ಬೋರ್ಡ್ ಅಂಕಿಅಂಶಗಳ ಪ್ರಕಾರ, ರಬ್ಬರ್ ಧಾರಣೆಯು ಜೂನ್‌ನಲ್ಲಿ ಸರಾಸರಿ ಬೆಲೆ ₹200, ಜುಲೈನಲ್ಲಿ ₹210, ಆಗಸ್ಟ್‌ನಲ್ಲಿ ₹237 ಮತ್ತು ಸೆಪ್ಟೆಂಬರ್‌ನಲ್ಲಿ ₹229 ಇತ್ತು. ಈಗ 183…
ಕೇರಳ ಹಾಗೂ ಕರ್ನಾಟಕ ಗಡಿಭಾಗದಲ್ಲಿ ರಬ್ಬರ್ ಕೃಷಿ ಕಳೆದ ಕೆಲವು ವರ್ಷಗಳಿಂದ ಬೆಳೆದಿದೆ. ಹೊಸ ಪ್ರಯೋಗಗಳು ರಬ್ಬರ್ ಕೃಷಿಯಲ್ಲಿ ಕರ್ನಾಟಕದಲ್ಲಿ ಬಹಳಷ್ಟು ನಡೆದಿಲ್ಲ. ಕಾಸರಗೋಡು ಜಿಲ್ಲೆಯ ಬೆಳ್ಳೆಚ್ಚಾಲು…
ರಬ್ಬರ್ ಆಮದು ತಡೆಯಾದರೆ ಟಯರ್ ಉದ್ಯಮ ಹಾಗೂ ರಬ್ಬರ್ ಬೆಳೆಗಾರರ ರಕ್ಷಣೆ ಸಾಧ್ಯವಿದೆ ಎಂದು ಟಯರ್ ತಯಾರಕರ ಸಂಘ ಹೇಳಿದೆ.
ಭಾರತದ ರಬ್ಬರ್ ಉತ್ಪಾದನೆಯ ಕೇಂದ್ರವಾಗಿರುವ ಕೇರಳದಲ್ಲಿ ರಬ್ಬರ್ ಕೃಷಿಕರು ಆರ್ಥಿಕ ಹಿಂಜರಿತವನ್ನು ಎದುರಿಸುತ್ತಿದ್ದಾರೆ. ವಿಶೇಷವಾಗಿ ಸಣ್ಣ ಹಿಡುವಳಿದಾರರ ಮೇಲೆ ಪರಿಣಾಮ ಬೀರಿದೆ, ರಬ್ಬರ್ ಕೃಷಿಯನ್ನು ತ್ಯಜಿಸಲು ಅನೇಕರು…
ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ರಬ್ಬರ್ ಉತ್ಪಾದಿಸಲು ರೈತರನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ಸಬ್ಸಿಡಿ ಸೇರಿದಂತೆ ವಿವಿಧ ಆಕರ್ಷಕ ಯೋಜನೆಗಳನ್ನು ಪ್ರಾರಂಭಿಸಿದೆ.ಈ ನಡುವೆ ವಿದೇಶದ ಪ್ರತಿನಿಧಿಗಳೂ ರಬ್ಬರ್…
ಈಶಾನ್ಯ ರಾಜ್ಯಗಳಲ್ಲಿ ರಬ್ಬರ್ ಕೃಷಿ ವಿಸ್ತರಣೆಗ ಕಡೆಗೆ ಸರ್ಕಾರ ಯೋಜನೆ ರೂಪಿಸುತ್ತಿದೆ. ದೇಶದಲ್ಲಿ ರಬ್ಬರ್ ಉತ್ಪಾದನೆ ಹೆಚ್ಚಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ.
ರಬ್ಬರ್ ಪ್ಲಾಂಟೇಶನ್ ಟ್ಯಾಪರ್‌ಗಳಿಗೆ ಕೋವಿಡ್ ನಂತರ ಬೋನಸ್ ನೀಡದೇ ಇದ್ದು, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದಿಂದ ಈಗಿನ ಶೇ. 8 ರಷ್ಟು ಬೋನಸ್ ಗೆ ಶೇ.12 ರಷ್ಟು…