ರಬ್ಬರ್ ಬೆಲೆ ಕುಸಿತದಿಂದಾಗಿ ಭಾರತದಲ್ಲಿ ಬೆಳೆಗಾರರು ಬಳಲುತ್ತಿರುವಾಗ, ರಬ್ಬರ್ ಆಮದು ಏಪ್ರಿಲ್ ಮತ್ತು ಸೆಪ್ಟೆಂಬರ್ 2024 ರ ನಡುವೆ ಶೇಕಡಾ 22 ರಷ್ಟು ಹೆಚ್ಚಾಗಿದೆ.ಕಳೆದ ವರ್ಷ 2,54,488…
ರಬ್ಬರ್ ಧಾರಣೆ ಕಳೆದ ಒಂದು ತಿಂಗಳಿನಿಂದ ಗಣನೀಯವಾಗಿ ಇಳಿಕೆ ಕಂಡಿದ್ದು, ಸರ್ಕಾರಗಳು ರಬ್ಬರ್ ಬೆಳೆಗಾರರ ನೆರವಿಗೆ ಬರುವಂತೆ ಬೆಳೆಗಾರರು ಮನವಿ ಮಾಡಿದ್ದಾರೆ. ಕೇರಳದ ರಬ್ಬರ್ ಬೆಲೆ ಕುಸಿತವು…
ರಬ್ಬರ್ ಬೋರ್ಡ್ ಅಂಕಿಅಂಶಗಳ ಪ್ರಕಾರ, ರಬ್ಬರ್ ಧಾರಣೆಯು ಜೂನ್‌ನಲ್ಲಿ ಸರಾಸರಿ ಬೆಲೆ ₹200, ಜುಲೈನಲ್ಲಿ ₹210, ಆಗಸ್ಟ್‌ನಲ್ಲಿ ₹237 ಮತ್ತು ಸೆಪ್ಟೆಂಬರ್‌ನಲ್ಲಿ ₹229 ಇತ್ತು. ಈಗ 183…