ಸುಳ್ಯ: ಒಂದು ಕಡೆ ಸಂಪಾಜೆ ಘಾಟಿ ಸರಿ ಇಲ್ಲ, ಇನ್ನೊಂದು ಕಡೆ ಶಿರಾಡಿ ಘಾಟಿಯೂ ಸರಿ ಇಲ್ಲ. ಹಾಗಿದ್ದರೆ ಈ ಮಳೆಗಾಲ ಮಂಗಳೂರು ಸಂಪರ್ಕ ಹೇಗೆ ?…
ಸುಳ್ಯ ಸಂಪಾಜೆ ರಸ್ತೆಯಲ್ಲಿನ ಘಾಟಿ ಪ್ರದೇಶದ ಇಂದಿನ ಚಿತ್ರಣವನ್ನು ಡಾ.ಮೋಹನ ತಲಕಾಲುಕೊಪ್ಪ ಕಟ್ಟಿಕೊಟ್ಟಿದ್ದಾರೆ. ಅದನ್ನು ಯಥಾವತ್ತಾಗಿ ಇಲ್ಲಿ ಪ್ರಕಟಿಸಿದ್ದೇವೆ. ಆಡಳಿತ ವ್ಯವಸ್ಥೆ ಮಾಡಬೇಕಾದ ಮುಂಜಾಗ್ರತಾ ಕಾರ್ಯದ ಬಗ್ಗೆ…