ನಮ್ಮ ತಾಯಂದಿರು ನಮ್ಮನ್ನು ಪ್ರೀತಿಸುವಂತೆಯೇ, ಪ್ರಕೃತಿ ಮಾತೆ ನಮ್ಮನ್ನು ಕಾಳಜಿ ವಹಿಸುತ್ತದೆ, ನಿರೀಕ್ಷೆಯಿಲ್ಲದೆ ಸಹಾಯ ಮಾಡುತ್ತದೆ. ಇದಕ್ಕಾಗಿಯೇ ತಾಯಿಯ ಹೆಸರಿನಲ್ಲಿ ನಮ್ಮದೂ ಒಂದು ಗಿಡ.
ಕೇರಳ ಸೇರಿದಂತೆ ಹಲವು ಕಡೆಗಳಲ್ಲಿ ಈ ಬಾರಿಯ ಮಳೆಗೆ ಭೂಕುಸಿತವಾಗಿದೆ. ಕೇರಳದ ವಯನಾಡಿನಲ್ಲಿ ಭೀಕರ ದುರಂತವೇ ನಡೆದಿದೆ. ಈ ನಡುವೆ ಹಲವು ಎಚ್ಚರಿಕೆಗಳನ್ನೂ ನೀಡಲಾಗಿದೆ. ಆದರೆ ಅನೇಕ…
ಈ ವರ್ಷ ಅತಿವೃಷ್ಠಿಯಿಂದಾಗಿಯೇ ವೈನಾಡಿನಲ್ಲಿ ಪ್ರಕೃತಿ ವಿಕೋಪ ಸಂಭವಿಸಿತೆಂಬುದು ನಿಜ. ಆದರೆ ಹೆಚ್ಚಿನ ಪ್ರಮಾಣದಲ್ಲಿ ಮಳೆ ಹಿಂದೆಯೂ ಸುರಿಯುತ್ತಿತ್ತು. ಆಗ ಹೀಗೆ ಗುಡ್ಡಗಳು ಜರಿದ ಕಥೆಗಳನ್ನು ಕೇಳಲಿಲ್ಲ.…
ಕಳೆದ 2023ರ ನವೆಂಬರ್ ಬಳಿಕ 2024ರ ಮೇ ತಿಂಗಳ ತನಕ ನಿರಂತರ ಆರು ತಿಂಗಳುಗಳ ಕಾಲ ಒಂದೇ ಒಂದು ಮಳೆ ಬಾರದ ಅನುಭವವು ಈ ಕ್ರೋಧಿ ಸಂವತ್ಸರದಲ್ಲಿ…
ರುದ್ರಪ್ರಯಾಗದ ರಾಣಿಗಢದ ಸಭಾ ಕೋಟ್ ಪ್ರದೇಶದ 30 ಮಹಿಳಾ ಸ್ವಯಂಸೇವಕರ ಗುಂಪು ಕಳೆದ ಒಂದು ತಿಂಗಳಿಂದ ನಿರಂತರವಾಗಿ 200 ಹೊಂಡಗಳನ್ನು ಅಗೆಯುವ ಮೂಲಕ ಮಳೆನೀರು ಕೊಯ್ಲು ವ್ಯವಸ್ಥೆ…
ಎವರೆಸ್ಟ್ ಪ್ರದೇಶದಲ್ಲಿ ನೇಪಾಳಿ ಸೇನೆಯ ಮೌಂಟೇನ್ ಕ್ಲೀನಿಂಗ್ ಅಭಿಯಾನದ ಮೂಲಕ 11,000 ಕೆಜಿ ತ್ಯಾಜ್ಯವನ್ನು ಸಂಗ್ರಹಿಸಿತು. ಹಿಮಾಲಯನ್ ಪರಿಸರ ವ್ಯವಸ್ಥೆಗಳನ್ನು ಬಲಪಡಿಸುವ ಉತ್ತಮ ಕಾರ್ಯಕ್ರಮ ಇದಾಗಿದೆ.
ಚಾಮರಾಜನಗರದ ಯಳಂದೂರು ತಾಲೂಕಿನ ದುಗ್ಗಹಟ್ಟಿ ರಾಜೇಶ ಅವರ ತೋಟದಲ್ಲಿ, ಜೆ ಎಸ್ ಬಿ ಪ್ರತಿಷ್ಠಾನ ವತಿಯಿಂದ ಸುಸ್ಥಿರ ಕೃಷಿ ತರಬೇತಿ ಕಾರ್ಯಾಗಾರ(Agricultural workshop) ಹಮ್ಮಿಕೊಳ್ಳಲಾಗಿತ್ತು. ಭಾರತ(India) ಕೃಷಿ…
ಎಲ್ಲೆಲ್ಲಿ ಸಾದ್ಯವೋ ಅಲ್ಲೆಲ್ಲಾ ಪ್ಲಾಸ್ಟಿಕ್ ಬಳಸು ವುದರಿಂದ ಹೊರಬಂದು ಈ ಭೂಮಿಯ ಮೇಲೆ ಬಾಳಲು ಈ ನಿಸರ್ಗ ಒಂದು ಅವಕಾಶವನ್ನು ಮಾಡಿಕೊಟ್ಟದ್ದಕ್ಕೆ ಒಂದು ಕೃತಜ್ಞತೆ ಸಲ್ಲಿಸೋಣ.
ಪರಿಸರ ಕಾಳಜಿ ಹಾಗೂ ಪರಿಸರ ಕಾರ್ಯಕ್ರಮದ ಬಗ್ಗೆ ಕಾಲ್ಪನಿಕ ಕಥೆಯೊಂದನ್ನು , ವಾಸ್ತವ ಸ್ಥಿತಿಯ ಕನ್ನಡಿಯಂತೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಬರಹಗಾರ ಪ್ರಬಂಧ ಅಂಬುತೀರ್ಥ .
ಸಾರ್ವಜನಿಕರಿಗೆ ಅಪಾಯ ತಂದೊಡ್ಡುವ ಮರಗಳನ್ನು ಅಗತ್ಯದಷ್ಟೇ ತೆಗೆಯಬಹುದು. ಆದರೆ ಯಾವುದೇ ಕಾರಣವಿಲ್ಲದೆ ಮರಗಳನ್ನು ಕಡಿಯುವುದು ನಮ್ಮ ಮಾತೃಭೂಮಿಯ ಪ್ರಕೃತಿ ಮತ್ತು ಪರಿಸರದ ಹತ್ಯಾಕಾಂಡ.