Advertisement

#SaveNandini

ನಂದಿನಿ ಬೇಕು- ಅಮುಲ್ ಬೇಡ | ಕನ್ನಡ ಪರ ಸಂಘಟನೆಗಳಿಂದ ಭುಗಿಲೆದ್ದ ಆಕ್ರೋಶ

ಕರ್ನಾಟಕದಲ್ಲಿ ನಂದಿನಿ ಉಳಿಸಿ ಅಭಿಯಾನ ಜೋರಾಗುತ್ತಿದೆ. ಇದರ ಮಧ್ಯೆ ಅಮುಲ್  ಆನ್‍ಲೈನ್‍ನಲ್ಲಿ ವಿಸ್ತರಣೆಗೊಳ್ಳುತ್ತಿದೆ. ಅತ್ತ ಕೆಎಂಎಫ್ - ಅಮುಲ್ ಹೆಸರಲ್ಲಿ ಮತ್ತೆ ರಾಜಕೀಯ ಜಟಾಪಟಿ ಜೋರಾಗುತ್ತಿದೆ. ಬೆಂಗಳೂರಲ್ಲಿ…

2 years ago