ಕರ್ನಾಟಕದಲ್ಲಿ ಮುಸ್ಲಿಮರ ಮೀಸಲಾತಿ· ರದ್ದುಗೊಳಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಮೇ 9 ರವರೆಗೆ ಈ ಆದೇಶವನ್ನು ಜಾರಿಗೊಳಿಸದಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಹೇಳಿದೆ.…