Advertisement

self-inflicted

ಸ್ವಯಂಕೃತ ಅಪರಾಧದಿಂದ ಆತ್ಮಹತ್ಯೆಮಾಡಿಕೊಂಡ ಕರ್ನಾಟಕದ ಬಿಜೆಪಿ. ಹಲ್ಲಿಲ್ಲದ ಹಾವಾಗಿರುವ ಸಂಘ.*

ಇದಾಗಲೇ ಕರ್ನಾಟಕದ ಚುನಾವಣೆ ಫಲಿತಾಂಶದ ಬಂದಿದೆ. ಕಾಂಗ್ರೇಸ್ ವಿಜಯ ಬಿಜೆಪಿ ಹೀನಾಯ ಸೋಲು ಎನ್ನುವುದನ್ನು ಟಿ ವಿಯಲ್ಲಿ ನೋಡುತ್ತಿದ್ದೇವೆ. ಸ್ವಯಂಕೃತ ಅಪರಾಧದಿಂದ  ಕರ್ನಾಟಕದ ಬಿಜೆಪಿ ಆತ್ಮಹತ್ಯೆ ಮಾಡಿಕೊಂಡಾಂತಾಗಿದೆ.…

2 years ago