ಸಾರ್ವಜನಿಕ ಸೇವಾ ವಾಹನಗಳಿಗೆ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಡಿವೈಸ್ ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆಯನ್ನು ಕಡ್ಡಾಯ ಮಾಡಿ ಆದೇಶಿಸಲಾಗಿದೆ.
2021 ಕ್ಕೆ ಹೋಲಿಸಿದರೆ 2022 ರಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು 30% ಹೆಚ್ಚಳವಾಗಿದೆ ಎಂದು ರಾಷ್ಟ್ರೀಯ ಮಹಿಳಾ ಹಕ್ಕುಗಳ ಆಯೋಗ NWC ವರದಿ ನೀಡಿದೆ.