ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಟಿಕೆಟ್ ಕೊಡಿಸಲು ನಾನು ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇನೆ. ಆದರೆ ಪಕ್ಷದ ಕೇಂದ್ರದ ನಾಯಕತ್ವ (ಹೈಕಮಾಂಡ್) ಬೇರೆ ಯೋಜನೆಗಳನ್ನು ಹೊಂದಿತ್ತು”…