shiradi ghat update

ಶಿರಾಡಿ ಘಾಟ್ ಹೆದ್ದಾರಿ ಅಭಿವೃದ್ದಿಗೆ ಡಿಪಿಆರ್ ಪ್ರಕ್ರಿಯೆ ಚುರುಕುಗೊಳಿಸಲು ಸಂಸದ  ಕ್ಯಾ. ಬ್ರಿಜೇಶ್ ಚೌಟ ಮನವಿಶಿರಾಡಿ ಘಾಟ್ ಹೆದ್ದಾರಿ ಅಭಿವೃದ್ದಿಗೆ ಡಿಪಿಆರ್ ಪ್ರಕ್ರಿಯೆ ಚುರುಕುಗೊಳಿಸಲು ಸಂಸದ  ಕ್ಯಾ. ಬ್ರಿಜೇಶ್ ಚೌಟ ಮನವಿ

ಶಿರಾಡಿ ಘಾಟ್ ಹೆದ್ದಾರಿ ಅಭಿವೃದ್ದಿಗೆ ಡಿಪಿಆರ್ ಪ್ರಕ್ರಿಯೆ ಚುರುಕುಗೊಳಿಸಲು ಸಂಸದ  ಕ್ಯಾ. ಬ್ರಿಜೇಶ್ ಚೌಟ ಮನವಿ

ಶಿರಾಡಿ ಫಾಟಿ ರಸ್ತೆ ಅಭಿವೃದ್ಧಿಯ ಸಾಧ್ಯತೆಗಳ ಬಗ್ಗೆ ಆದಷ್ಟು ಬೇಗ ಯೋಜನಾ ವರದಿ ಸಿದ್ಧಪಡಿಸಬೇಕು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಲೋಕೋಪಯೋಗಿ ಸಚಿವ ಸತೀಶ್…

3 months ago
ಮಂಗಳೂರು-ಬೆಂಗಳೂರು ಸಂಪರ್ಕಿಸಲು ಎಕ್ಸ್‌ಪ್ರೆಸ್‌ವೇ | 2028 ರಲ್ಲಿ ಪ್ರಾರಂಭವಾಗುವ ನಿರೀಕ್ಷೆ |ಮಂಗಳೂರು-ಬೆಂಗಳೂರು ಸಂಪರ್ಕಿಸಲು ಎಕ್ಸ್‌ಪ್ರೆಸ್‌ವೇ | 2028 ರಲ್ಲಿ ಪ್ರಾರಂಭವಾಗುವ ನಿರೀಕ್ಷೆ |

ಮಂಗಳೂರು-ಬೆಂಗಳೂರು ಸಂಪರ್ಕಿಸಲು ಎಕ್ಸ್‌ಪ್ರೆಸ್‌ವೇ | 2028 ರಲ್ಲಿ ಪ್ರಾರಂಭವಾಗುವ ನಿರೀಕ್ಷೆ |

ಮಂಗಳೂರು-ಬೆಂಗಳೂರು ಸಂಪರ್ಕಿಸಲು ಎಕ್ಸ್‌ಪ್ರೆಸ್‌ವೇ (ಹೈ-ಸ್ಪೀಡ್ ಕಾರಿಡಾರ್) ನಿರ್ಮಿಸಲು ಯೋಜನೆ ರೂಪಿಸಲಾಗಿದೆ.  ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಈ ಬಗ್ಗೆ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ತಯಾರಿಸಲು…

6 months ago
ಸದ್ಯ ಶಿರಾಡಿ ಘಾಟಿಯಲ್ಲಿ ವಾಹನ ಓಡಾಟ |ಸದ್ಯ ಶಿರಾಡಿ ಘಾಟಿಯಲ್ಲಿ ವಾಹನ ಓಡಾಟ |

ಸದ್ಯ ಶಿರಾಡಿ ಘಾಟಿಯಲ್ಲಿ ವಾಹನ ಓಡಾಟ |

ಶುಕ್ರವಾರ ಬೆಳಗ್ಗೆ 10:30 ರಿಂದ ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಘಾಟಿ ಪ್ರದೇಶದ ಅಲ್ಲಲ್ಲಿ ಕುಸಿತ ಸಂಭವಿಸುತ್ತಿದೆ. ಹೀಗಾಗಿ ರಾತ್ರಿ ವೇಳೆ ಸಂಚಾರ…

10 months ago
ಸಂಪಾಜೆ-ಮಡಿಕೇರಿ ಹೆದ್ದಾರಿ ರಾತ್ರಿ ಸಂಚಾರ ಬಂದ್ | ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತದ ಭೀತಿ |ಈಗ ಮಂಗಳೂರು-ಬೆಂಗಳೂರಿಗೆ ದಾರಿ ಯಾವುದು …?ಸಂಪಾಜೆ-ಮಡಿಕೇರಿ ಹೆದ್ದಾರಿ ರಾತ್ರಿ ಸಂಚಾರ ಬಂದ್ | ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತದ ಭೀತಿ |ಈಗ ಮಂಗಳೂರು-ಬೆಂಗಳೂರಿಗೆ ದಾರಿ ಯಾವುದು …?

ಸಂಪಾಜೆ-ಮಡಿಕೇರಿ ಹೆದ್ದಾರಿ ರಾತ್ರಿ ಸಂಚಾರ ಬಂದ್ | ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತದ ಭೀತಿ |ಈಗ ಮಂಗಳೂರು-ಬೆಂಗಳೂರಿಗೆ ದಾರಿ ಯಾವುದು …?

ಸಂಪಾಜೆ-ಮಡಿಕೇರಿ ರಸ್ತೆ ಸಂಚಾರ ಇಂದು ರಾತ್ರಿಯಿಂದಲೇ ಎಲ್ಲಾ ರೀತಿಯ ವಾಹನಗಳ ಸಂಚಾರವು ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನಿಷೇಧಿಸಲಾಗಿದೆ. ಶಿರಾಡಿ ಘಾಟಿಯಲ್ಲಿ ಸದ್ಯ ವಾಹನ…

10 months ago
ಮುಂದುವರಿದ ಮಳೆಯ ಅಬ್ಬರ | ಗುಂಡ್ಯದ ಅಡ್ಡಹೊಳೆ ಸಮೀಪದ ಗುಡ್ಡ ಪ್ರದೇಶದಲ್ಲೂ ಎಚ್ಚರಿಕೆ |ಮುಂದುವರಿದ ಮಳೆಯ ಅಬ್ಬರ | ಗುಂಡ್ಯದ ಅಡ್ಡಹೊಳೆ ಸಮೀಪದ ಗುಡ್ಡ ಪ್ರದೇಶದಲ್ಲೂ ಎಚ್ಚರಿಕೆ |

ಮುಂದುವರಿದ ಮಳೆಯ ಅಬ್ಬರ | ಗುಂಡ್ಯದ ಅಡ್ಡಹೊಳೆ ಸಮೀಪದ ಗುಡ್ಡ ಪ್ರದೇಶದಲ್ಲೂ ಎಚ್ಚರಿಕೆ |

ಶಿರಾಡಿ ಘಾಟಿ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿದೆ. ಗುಡ್ಡ ಕುಸಿತದ ಭೀತಿ ಎದುರಾಗಿದೆ. ಈಗಾಗಲೇ ಕೆಲವು ಕಡೆ ರಸ್ತೆಗೆ ಮಣ್ಣುಕುಸಿತವಾಗಿದೆ. ವಾಹನ ಓಡಾಟಕ್ಕೆ ನಿಧಾನವಾಗಿ ನಡೆಯುತ್ತಿದೆ.

10 months ago