ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ಘನ ವಾಹನಗಳು ಬಾಕಿಯಾಗದಂತೆ ತಕ್ಷಣ ತೆರವು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24 ಗಂಟೆಗಳ ಕಾಲ ಸನ್ನದ್ಧವಾಗಿರಲು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚಿಸಿದ್ದಾರೆ. ಭೂಕುಸಿತ ಪ್ರದೇಶಗಳ ಮೇಲೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು. ಚತುಷ್ಪಥ ಯೋಜನೆ ಹಾಗೂ ಮಂಗಳೂರು–ಬೆಂಗಳೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿಗಳಿಗೆ ವೇಗ ನೀಡುವಂತೆ ಸಂಸದ ಕ್ಯಾ.…
ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್ ಜಾಮ್‌ಗೆ ವಿಶೇಷ ಸಂಚಾರ ನಿರ್ವಹಣಾ ಯೋಜನೆ ಜಾರಿಗೆ ತರಬೇಕೆಂಬ ಒತ್ತಾಯ ಹೆಚ್ಚುತ್ತಿದೆ. ಭಾರೀ ವಾಹನಗಳಿಗೆ ಸಮಯ ಮಿತಿ ಹಾಗೂ…
ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ ಅಪರೂಪದ ಪರಿಸರವನ್ನು ಉಳಿಸಬೇಕಾದರೆ ಜವಾಬ್ದಾರಿಯುತ ಪ್ರವಾಸ ಅತ್ಯಗತ್ಯ.
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ ಸಾರ್ವಜನಿಕ ಆಕ್ರೋಶ ಹೆಚ್ಚಾಗಿದೆ. ಶಾಂತಿಗ್ರಾಮ ಸಮೀಪ ಬಸ್ ಬೆಂಕಿಗಾಹುತಿಯಾದ ಘಟನೆ ಬಳಿಕ ರಸ್ತೆ…
ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ ಬೆಳಗ್ಗೆ 4.30 ರ ಸುಮಾರಿಗೆ ಹಳಿಯ ಮೇಲೆ ಮಣ್ಣು ಹಾಗೂ ಬಂಡೆಗಳು ಬಿದ್ದ…
ಶಿರಾಡಿಯು ಪಶ್ಚಿಮ ಘಟ್ಟ ತಪ್ಪಲಿನಲ್ಲಿರುವುದರಿಂದ ಸೂಕ್ಷ್ಮ ಪರಿಸರ ವಲಯವಾಗಿ ಗುರುತಿಸಿಕೊಂಡಿದೆ. ಹೀಗಿರುವಾಗ ರಸ್ತೆ ಮತ್ತು ರೈಲು ಮಾರ್ಗಗಳ ಅಭಿವೃದ್ದಿಗೆ ಎರಡೂ ಇಲಾಖೆಗಳು ಸಮನ್ವಯ ಸಾಧಿಸಿ ಡಿಪಿಆರ್ ಸಿದ್ದಪಡಿಸಿದರೆ ಪರಿಸರದ…
ಶಿರಾಡಿ ಫಾಟಿ ರಸ್ತೆ ಅಭಿವೃದ್ಧಿಯ ಸಾಧ್ಯತೆಗಳ ಬಗ್ಗೆ ಆದಷ್ಟು ಬೇಗ ಯೋಜನಾ ವರದಿ ಸಿದ್ಧಪಡಿಸಬೇಕು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಲೋಕೋಪಯೋಗಿ ಸಚಿವ ಸತೀಶ್…
ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿ ಸಮಗ್ರ ಯೋಜನಾ ವರದಿ ತಯಾರಿಸಲು ಕೇಂದ್ರ ಸರ್ಕಾರ ಮತ್ತೆ ಒಪ್ಪಿಗೆ ಸೂಚಿಸಿದೆ.